ಕಳಸ ಕಲ್ಮಕ್ಕಿ ಬಳಿ ಟೂರ್ ಬಸ್ ಪಲ್ಟಿ: ಹಲವರಿಗೆ ಗಾಯ

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಕುದುರೆಮುಖ ಟ್ರೆಕ್ಕಿಂಗ್‌ಗೆ ತೆರಳುತ್ತಿದ್ದ ಸುಮಾರು 48 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪದ ಕಚಗಾನೆ ತಿರುವಿನಲ್ಲಿ ಪಲ್ಟಿಯಾದ ಘಟನೆ ಮುಂಜಾನೆ 5.30ಗೆ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಕಳಸ ಪಟ್ಟಣದ ಖಾಸಗಿ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.

Leave a Comment

Your email address will not be published. Required fields are marked *