December 2025

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಯುವಕನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಗುಂಪು ಹಿಂಸಾಚಾರದ ಪ್ರಕರಣ ಬೆಳಕಿಗೆ ಬಂದಿದೆ, 29 ವರ್ಷದ ಹಿಂದೂ ವ್ಯಕ್ತಿಯನ್ನು ಗುಂಪು ಹೊಡೆದು ಕೊಂದಿದೆ. ರಾಜ್‌ ಬರಿ ಜಿಲ್ಲೆಯ ಪಂಗ್ಶಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಗುಂಪು ದಾಳಿಗಳ ಬಗ್ಗೆ ಆತಂಕ ಹೆಚ್ಚಿಸಿದೆ. ಮೃತನನ್ನು ಅಮೃತ್ ಮಂಡಲ್ ಎಂದು ಗುರುತಿಸಲಾಗಿದ್ದು, ಸ್ಥಳೀಯರು ಸುಲಿಗೆಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಅವರನ್ನು ಕೊಲ್ಲಲಾಗಿದೆ. ಪಂಗ್ಶಾ ಉಪಜಿಲ್ಲಾದ ಹೊಸೈನ್‌ಡಂಗಾ ಹಳೆಯ ಮಾರುಕಟ್ಟೆಯಲ್ಲಿ ಬುಧವಾರ ತಡರಾತ್ರಿ 11 ಗಂಟೆ ಸುಮಾರಿಗೆ ಮಂಡಲ್ […]

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಯುವಕನ ಬರ್ಬರ ಹತ್ಯೆ Read More »

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ| 17 ಮಂದಿ ದಾರುಣ ಸಾವು| ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 17 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 17

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ| 17 ಮಂದಿ ದಾರುಣ ಸಾವು| ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ Read More »

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ| ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಶಾಸಕ ಮಠಂದೂರು ಸೇರಿ 27 ಮಂದಿ ವಿರುದ್ಧ ಪ್ರಕರಣ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಭಾನುವಾರ ದಾಳಿ ಮುಂದುವರೆಸಿರುವ ವಿಟ್ಲ ಪೊಲೀಸರು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಕುಂಪಲ, ಮಾಜಿ ಶಾಸಕ ಸಂಜೀವ ಮಠಂದೂರು ಸೇರಿ 27 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಖಚಿತ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಹಲವು ಜನರು

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ| ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಶಾಸಕ ಮಠಂದೂರು ಸೇರಿ 27 ಮಂದಿ ವಿರುದ್ಧ ಪ್ರಕರಣ Read More »

ಹವಾಮಾನ ವರದಿ| ರಾಜ್ಯಾದ್ಯಂತ ಮುಂದುವರಿದ ಮೈಕೊರೆವ ಚಳಿ| ಈ ಐದು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಶೀತ ಅಲೆಯ ಆರ್ಭಟ ಜೋರಾಗಿದೆ. ಮೋಡ ಕವಿದ ವಾತಾವರಣ ಸಹಿತ ತೇವ ಭರಿತ ಗಾಳಿ ಬೀಸುತ್ತಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ತಾಪಮಾನ ಕಡಿಮೆ ಆಗಿದ್ದು, ಮೈಕೊರೆವ ಚಳಿ ಹೆಚ್ಚಾಗಿದೆ. ಮುಂದಿನ ಮೂರು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಕರ್ನಾಟಕ ಕೇಂದ್ರದ ಪ್ರಕಾರ, ಉತ್ತರ ಒಳನಾಡಿನಲ್ಲಿ ಚಳಿ ಮುಂದುವರಿಯಲಿದೆ. ಕಳೆದ ಎರಡು ದಿನಗಳಿಗೆ ಹೋಲಿಕೆ ಮಾಡಿದರೆ ಕೊಂಚ ಚಳಿ ತಗ್ಗಿದೆ ಎನ್ನಬಹುದು. ಆದರೂ ಸಮಾನಧಾನಕರ ಅಲ್ಲದ

ಹವಾಮಾನ ವರದಿ| ರಾಜ್ಯಾದ್ಯಂತ ಮುಂದುವರಿದ ಮೈಕೊರೆವ ಚಳಿ| ಈ ಐದು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ Read More »

ಕುಕ್ಕೆ ಸುಬ್ರಹ್ಮಣ್ಯ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರಿಗೆ ಆಹ್ವಾನ| ಕ್ಷೇತ್ರ ಸಂರಕ್ಷಣಾ ವೇದಿಕೆಯಿಂದ ವಿರೋಧ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ನಡೆಯುತ್ತಿದೆ. ಆದರೆ, ಈ ಮಹೋತ್ಸವಕ್ಕೆ ಸ್ಪೀಕರ್‌ ಯುಟಿ ಖಾದರ್‌ ಸೇರಿದಂತೆ ಅನ್ಯಧರ್ಮೀಯ ನಾಯಕರನ್ನು ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆಯು ಇದನ್ನು ವಿರೋಧಿಸಿ ಇಂದು ಪ್ರತಿಭಟನೆಗೆ ಮುಂದಾಗಿದ್ದು, ಅನ್ಯಧರ್ಮೀಯ ನಾಯಕರಿಗೆ ಕೊಟ್ಟಿರುವ ಆಹ್ವಾನಗಳನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆಗ್ರಹಿಸಿದೆ. ಸ್ಪೀಕರ್ ಯು.ಟಿ. ಖಾದರ್, ಐವಾನ್ ಡಿಸೋಜ, ಬ್ಯಾ​ರಿ ಅಕಾಡೆಮಿ ಅಧ್ಯಕ್ಷ ಉಮರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಗಫೂರ್, ಕನಿಷ್ಠ ವೇತನ ಸಲಹಾ

ಕುಕ್ಕೆ ಸುಬ್ರಹ್ಮಣ್ಯ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರಿಗೆ ಆಹ್ವಾನ| ಕ್ಷೇತ್ರ ಸಂರಕ್ಷಣಾ ವೇದಿಕೆಯಿಂದ ವಿರೋಧ Read More »

ರೈಲು ಪ್ರಯಾಣ ದರದಲ್ಲಿ ಏರಿಕೆ| ಡಿ.26ರಿಂದ ನೂತನ ದರ ಜಾರಿ

ಸಮಗ್ರ ನ್ಯೂಸ್: ಭಾರತೀಯ ರೈಲ್ವೆ ಇಲಾಖೆಯು ರೈಲು ಟಿಕೆಟ್ ದರದಲ್ಲಿ ಅಲ್ಪ ಪ್ರಮಾಣದ ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಶಾಕ್ ನೀಡಿದೆ. ಹೆಚ್ಚುತ್ತಿರುವ ಕಾರ್ಯಾಚರಣಾ ವೆಚ್ಚವನ್ನು ಸರಿದೂಗಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಹೊಸ ದರಗಳು 2025ರ ಡಿಸೆಂಬರ್ 26ರಿಂದ ಜಾರಿಗೆ ಬರಲಿವೆ. ಸಾಮಾನ್ಯ ರೈಲುಗಳು: 215 ಕಿ.ಮೀ ಗಿಂತ ಹೆಚ್ಚಿನ ದೂರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ 1 ಪೈಸೆ ಏರಿಕೆ.ಮೇಲ್/ಎಕ್ಸ್‌ಪ್ರೆಸ್ ರೈಲುಗಳು: ಎಸಿ ಮತ್ತು ನಾನ್-ಎಸಿ ಎರಡೂ ವಿಭಾಗಗಳಲ್ಲಿ ಪ್ರತಿ ಕಿ.ಮೀಗೆ 2 ಪೈಸೆ ಏರಿಕೆ. ಯಾರಿಗೆ

ರೈಲು ಪ್ರಯಾಣ ದರದಲ್ಲಿ ಏರಿಕೆ| ಡಿ.26ರಿಂದ ನೂತನ ದರ ಜಾರಿ Read More »

ಈ ವಾರಾಂತ್ಯದೊಳಗೆ ಗೃಹಲಕ್ಷಿ ಹಣ ಖಾತೆಗೆ ಜಮೆ| ಹಣಕಾಸು ಇಲಾಖೆಯಿಂದ‌ ಅನುಮತಿ

ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ. ಸೋಮವಾರದಿಂದ ಶನಿವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಸೋಮವಾರದಿಂದ ಶನಿವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಪಾವತಿಸಲಾಗುವುದು ಎಂದು ಹೇಳಿದ್ದಾರೆ. ಇನ್ನು ಸತ್ತವರ ಖಾತೆ​​ಗೂ

ಈ ವಾರಾಂತ್ಯದೊಳಗೆ ಗೃಹಲಕ್ಷಿ ಹಣ ಖಾತೆಗೆ ಜಮೆ| ಹಣಕಾಸು ಇಲಾಖೆಯಿಂದ‌ ಅನುಮತಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಡಿಸೆಂಬರ್ ತಿಂಗಳ ಈ ವಾರ ಸೂರ್ಯ, ಶುಕ್ರ, ಕುಜರ ಯೋಗ ಧನುರಾಶಿಯಲ್ಲಿ ಆಗಲಿದ್ದು ಗುರುವಿನ ರಾಶಿಯಲ್ಲಿ ಇರುವ ಇವರು ಶುಭ ಫಲವನ್ನೇ ಕೊಡುವರು. ಉತ್ಸಾಹ ಹಾಗು ಸರ್ಕಾರದ ಕಾರ್ಯಗಳು ಬೇಗ ಆಗಲಿವೆ. ಶಸ್ತ್ರಕ್ಕೆ ಸಂಬಂಧಿಸಿದ ಉದ್ಯೋಗಳು ಫಲಿತವಾಗುವುದು. ಎಲ್ಲ ಗ್ರಹಗಳೂ ಏಕಾದಶ ಸ್ಥಾನದ ಫಲವನ್ನು ಕೊಡಲಿ. ಮೇಷ ರಾಶಿ:ಈ ವಾರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ನಿಮಗೆ ಇಂದ್ರಜಾಲದಂತೆ ಮಾಯವಾಗಲಿದೆ. ಕ್ಷಣಾರ್ಧದಲ್ಲಿ ಪರಿಹಾರವನ್ನು ಕಂಡುಕೊಳ್ಳಬಲ್ಲಿರಿ. ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿಬರಬಹುದು. ಕಿವಿಗೆ ಹಾಕಿಕೊಳ್ಳಿ,

ದ್ವಾದಶ ರಾಶಿಗಳ ವಾರಭವಿಷ್ಯ Read More »

ಡಿ.21ರಿಂದ 24ರವರೆಗೆ ರಾಜ್ಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

ಸಮಗ್ರ ನ್ಯೂಸ್: ಡಿ.21ರ ಇಂದಿನಿಂದ ನಾಲ್ಕು ದಿನ ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ ಆರಂಭವಾಗಲಿದ್ದು, ಎಲ್ಲ ಜಿಲ್ಲೆಗಳ 33,258 ಬೂತ್‍ಗಳಲ್ಲಿ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ರಾಜ್ಯ ಸರಕಾರ ಕ್ರಮ ವಹಿಸಿದೆ. ಡಿ.21ರಂದು ಪೋಲಿಯೋ ಬೂತ್‍ಗಳಲ್ಲಿ ಹಾಗೂ ನಂತರದ 3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ವಿಶೇಷವಾಗಿ ಗ್ರಾಮೀಣ ಪ್ರದೇಶ, ನಗರ ಪ್ರದೇಶದ ವಲಸಿಗ ಸಮುದಾಯದ ಮತ್ತು ಸ್ಲಂಗಳಲ್ಲಿ ವಾಸಿಸುವ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ವ್ಯವಸ್ಥೆ

ಡಿ.21ರಿಂದ 24ರವರೆಗೆ ರಾಜ್ಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ Read More »

ವಿಟ್ಲ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರನ್ನು ತಡೆದ ಶಾಸಕ‌ ಅಶೋಕ್ ರೈ ಗರಂ

ಸಮಗ್ರ ನ್ಯೂಸ್: ಸಾಂಪ್ರದಾಯಿಕವಾಗಿ ನಡೆಯುವ ಕೋಳಿ ಅಂಕಕ್ಕೆ ದಾಳಿ ಮಾಡಿದ ಪೊಲೀಸರ ವಿರುದ್ದ ಪುತ್ತೂರು ಶಾಸಕ ಅಶೋಕ್ ರೈ ಗರಂ ಆದ ಘಟನೆ ನಡೆದಿದೆ. ವಿಟ್ಲದ ಕೇಪು ಉಳ್ಳಾಲ್ತಿ ಕ್ಷೇತ್ರದ ಪಕ್ಕದಲ್ಲಿ ಕೋಳಿ ಅಂಕ ನಡೆಯುತ್ತಿತ್ತು, ಈ ವೇಳೆ ಪೊಲೀಸರು ದಾಳಿ ನಡೆಸಿ ಕೋಳಿ ಅಂಕ ನಡೆಯದಂತೆ ತಡೆದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪುತ್ತೂರು ಶಾಸಕ ಅಶೋಕ್ ರೈ ದಾಳಿ ಮಾಡಿದ ಪೋಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಕ್ಷೇತ್ರದ ಸಂಪ್ರದಾಯದಂತೆ ಕೋಳಿ ಅಂಕ ನಡೆಯುತ್ತಿದ್ದು,

ವಿಟ್ಲ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರನ್ನು ತಡೆದ ಶಾಸಕ‌ ಅಶೋಕ್ ರೈ ಗರಂ Read More »