ಮಕ್ಕಳನ್ನು ದೇವರಿಗೆ ಹರಕೆಯೊಪ್ಪಿಸುವ ಭಕ್ತರು| ವಿಟ್ಲದಲ್ಲೊಂದು ಅಪರೂಪದ ಸಂಪ್ರದಾಯ
ಸಮಗ್ರ ನ್ಯೂಸ್: ಮಕ್ಕಳನ್ನುಸಾಂಕೇತಿಕವಾಗಿ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಿಸುವ ವಿಶಿಷ್ಟ ನಂಬಿಕೆ, ಸಂಪ್ರದಾಯವಿರುವ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕೇಪು ಕಜಂಬು ಉತ್ಸವ ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಮಂಗಳವಾರ ರಾತ್ರಿ ನಡೆಯಿತು. ವಿಟ್ಲ ಡೊಂಬ ಹೆಗ್ಗಡೆ ಅರಮನೆಯ ಬಂಗಾರು ಅರಸರು ಕ್ಷೇತ್ರಕ್ಕೆ ಬಂದು ಪೂಜೆ ಸಲ್ಲಿಸಿದ ಬಳಿಕ, ದೇವಿಗೆ ಐದು ಸುತ್ತು ಪಲ್ಲಕ್ಕಿ ಬಲಿ ಉತ್ಸವ ನಡೆಯಿತು. ಬಲಿ ಉತ್ಸವದ ಬಳಿಕ ಪ್ರಧಾನ ದೇವಿ ಹಾಗೂ ಪರಿವಾರ ಶಕ್ತಿಗಳಿಗೆ ಪೂಜೆ ನೆರವೇರಿಸಿದ ನಂತರ ಕಜಂಬು […]
ಮಕ್ಕಳನ್ನು ದೇವರಿಗೆ ಹರಕೆಯೊಪ್ಪಿಸುವ ಭಕ್ತರು| ವಿಟ್ಲದಲ್ಲೊಂದು ಅಪರೂಪದ ಸಂಪ್ರದಾಯ Read More »









