ಶಿವಮೊಗ್ಗ: ಕಾಂಗ್ರೆಸ್ ಪ್ರತಿಭಟನೆ ವೇಳೆ ಮಹಿಳಾ ಎಎಸ್ಐ ನ ಚಿನ್ನದ ಸರ ನಾಪತ್ತೆ
ಸಮಗ್ರ ನ್ಯೂಸ್: ಜಿಲ್ಲಾ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಭಾರೀ ಗೊಂದಲ ಮತ್ತು ಹೈಡ್ರಾಮ ನಡೆದಿದೆ. ಈ ಪ್ರತಿಭಟನೆಯ ನೂಕುನುಗ್ಗಲಿನ ನಡುವೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಚಿನ್ನದ ಸರ ನಾಪತ್ತೆಯಾಗಿರುವ ಘಟನೆ ನಡೆದಿದೆ. ಕೋಟೆ ಪೊಲೀಸ್ ಠಾಣೆಯ ಎಎಸ್‌ಐ ಅಮೃತಾಬಾಯಿ ಅವರು ಕರ್ತವ್ಯದಲ್ಲಿದ್ದ ವೇಳೆ ಸುಮಾರು 60 ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡಿದ್ದಾರೆ. ಇತ್ತೀಚಿಗಷ್ಟೇ ಹೊಸದಾಗಿ ಚಿನ್ನದ ಸರ ಖರೀದಿಸಿದ್ದ ಅಮೃತಾಬಾಯಿ, ಸರ ನಾಪತ್ತೆಯಾದ ನಂತರ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. […]
ಶಿವಮೊಗ್ಗ: ಕಾಂಗ್ರೆಸ್ ಪ್ರತಿಭಟನೆ ವೇಳೆ ಮಹಿಳಾ ಎಎಸ್ಐ ನ ಚಿನ್ನದ ಸರ ನಾಪತ್ತೆ Read More »








