ರಾಜ್ಯದ 2 ಐಪಿಎಸ್, 3 ಐಎಎಸ್ ಅಧಿಕಾರಿಗಳ ವರ್ಗಾವಣೆ
ಸಮಗ್ರ ನ್ಯೂಸ್: ರಾಜ್ಯ ಹಿರಿಯ ಐಪಿಎಸ್ ಅಧಿಕಾರಿಗಳಾದ ಅಲೋಕ್ ಕುಮಾರ್, ಬಿ ದಯಾನಂದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜತೆಗೆ ಮೂರು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಕೂಡಾ ಆಗಿದೆ. ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ, ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಿಸಲಾಗಿದೆ. ಅಲೋಕ್ ಕುಮಾರ್ ಅವರು ತಮ್ಮನ್ನು ಕಡೆಗಣಿಸಿ ಇತರರಿಗೆ ಬಡ್ತಿ ನೀಡಲಾಗುತ್ತಿದೆ ಎಂದು ಸಿಎಟಿಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ […]
ರಾಜ್ಯದ 2 ಐಪಿಎಸ್, 3 ಐಎಎಸ್ ಅಧಿಕಾರಿಗಳ ವರ್ಗಾವಣೆ Read More »










