ಪುತ್ತೂರು: ಗಡೀಪಾರು ಆದೇಶ ಕುರಿತು ಮೌನ ಮುರಿದ ಮಹೇಶ್ ಶೆಟ್ಟಿ ತಿಮರೋಡಿ
ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದ ಎಸ್ ಐಟಿ ತನಿಖೆ ಕುರಿತಂತೆ ಇದೇ ಮೊದಲ ಬಾರಿಗೆ ಮಾಧ್ಯಮಗಳ ಎದುರು ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ನಾನು ಮತ್ತು ಚಿನ್ನಯ್ಯ ಆದಿಚುಂಚನಗಿರಿ ಮಠಕ್ಕೆ ಹೋಗಿರೋದು ಸತ್ಯ, ಈ ವೇಳೆ ನಮ್ಮ ಜೊತೆಗೆ ಸೌಜನ್ಯನ ಮನೆಯವರಿದ್ದರು,ಸೌಜನ್ಯ ಪರ ಹೋರಾಟಗಾರರಿದ್ದರು. ಈ ವೇಳೆ ಆದಿಚುಂಚನಗಿರಿ ಮಠದಲ್ಲಿ ಒಂದೂವರೆ ಗಂಟೆ ಕಾಲ ಸ್ವಾಮೀಜಿಯ ಮುಂದೆಯೇ ಚಿನ್ನಯ್ಯ ಎಲ್ಲವನ್ನೂ ಅವನು ಬಿಡಿಸಿ ಹೇಳಿದ್ದಾನೆ. ನಾನು ಬಿಡುಗಡೆ ಮಾಡಿದ ಒಂದೂವರೆ […]
ಪುತ್ತೂರು: ಗಡೀಪಾರು ಆದೇಶ ಕುರಿತು ಮೌನ ಮುರಿದ ಮಹೇಶ್ ಶೆಟ್ಟಿ ತಿಮರೋಡಿ Read More »










