ಕ್ಯಾಚ್ ಡ್ರಾಪ್, ಮ್ಯಾಚ್ ಡ್ರಾಪ್| ಭಾರತದ ಗೆಲುವು ಕಸಿದ ದ.ಆಫ್ರಿಕಾ
ಸಮಗ್ರ ನ್ಯೂಸ್: ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಾತಿದೆ, ಕ್ಯಾಚ್ ಡ್ರಾಪ್ ಆದರೆ ಮ್ಯಾಚ್ ಡ್ರಾಪ್ ಎಂದು. ರಾಯ್‌ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಈ ಮಾತು ಅಕ್ಷರಶಃ ನಿಜವಾಗಿದೆ. ಟೀಮ್ ಇಂಡಿಯಾ ನೀಡಿದ್ದ 359 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ, ಐಡೆನ್ ಮಾರ್ಕ್ರಾಮ್ ಅವರ ಸಿಡಿಲಬ್ಬರದ ಶತಕದ ನೆರವಿನಿಂದ ಭಾರತದ ಕೈಯಲ್ಲಿದ್ದ ಗೆಲುವನ್ನು ಕಸಿದುಕೊಂಡಿದೆ. ಟಾಸ್ ಸೋತರೂ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ್ದ ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ […]
ಕ್ಯಾಚ್ ಡ್ರಾಪ್, ಮ್ಯಾಚ್ ಡ್ರಾಪ್| ಭಾರತದ ಗೆಲುವು ಕಸಿದ ದ.ಆಫ್ರಿಕಾ Read More »










