December 2025

ಉಡುಪಿ: ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೋರ್ವನನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪೆರ್ಡೂರು ಹಿಂದು ಜಾಗರಣಾ ವೇದಿಕೆಯ ನಾಯರ್‌ಕೋಡು ಘಟಕದ ಪ್ರದೀಪ್ ಪೂಜಾರಿ(26) ಬಂಧಿತ ಆರೋಪಿ. ಈತ ಯುವತಿಯೊಬ್ಬಳನ್ನು ಮದುವೆಯಾಗುವಂತೆ ನಿರಂತರ ಕಿರುಕುಳ ನೀಡುತ್ತಿದ್ದು, ಆಕೆ ಆತನೊಂದಿಗೆ ಮದುವೆಗೆ ನಿರಾಕರಿಸಿದ್ದಳು. ಈ ಬಗ್ಗೆ ಆಕೆ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಆತನನ್ನು ಪೊಲೀಸರು ಬಂಧಿಸಿದ್ದು, ಬಳಿಕ ಆತ ಜಾಮೀನಿನ ಮೇಲೆ […]

ಉಡುಪಿ: ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ಅರೆಸ್ಟ್ Read More »

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ನೀಡಲು ಕ್ರಮ – ಸಿಎಂ

ಸಮಗ್ರ ನ್ಯೂಸ್: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆಯಿದ್ದು, ಇದನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಡಿಕೇರಿಯಲ್ಲಿ ಅರೆಭಾಷೆ ಗೌಡರಿಗೆ ಜಮೀನು ಕೊಡುವ ವಿಚಾರ ಕುರಿತು ಮುಂದಿನ

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ನೀಡಲು ಕ್ರಮ – ಸಿಎಂ Read More »