ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.

. Ad Widget . Ad Widget . Ad Widget .

ಮೋಟಾರು ವಾಹನ ಕಾಯ್ದೆಯಲ್ಲಿ ಬೈಕ್ ಅನ್ನು ಸಾರಿಗೆ ವಾಹನ ಎಂದು ಪರಿಗಣಿಸದಿರುವ ಕಾರಣ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ವಾದ ಮಂಡಿಸಿತ್ತು. ಇದೀಗ ಹೈಕೋರ್ಟ್ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಗ್ರೀನ್ ಸಿಗ್ನಲ್ ನೀಡಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *