January 2026

ಚೀನಿವಾರ ಪೇಟೆಯಲ್ಲಿ ನಾಗಾಲೋಟ ಮುಂದುವರಿಸಿದ ಚಿನ್ನ, ಬೆಳ್ಳಿ

ಸಮಗ್ರ ನ್ಯೂಸ್: ಬೆಳ್ಳಿ ಬೆಲೆ ಏರಿಕೆಯ ನಾಗಲೋಟ ಮುಂದುವರೆದಿದ್ದು, ಮಂಗಳವಾರ ಪ್ರತಿ 1 ಕೆಜಿ ಬೆಳ್ಳಿ ಬೆಲೆ ದಾಖಲೆಯ 3.20 ಲಕ್ಷ ರು.ಗೆ ತಲುಪಿದೆ. ದೆಹಲಿಯಲ್ಲಿ ಬೆಳ್ಳಿ ಬೆಲೆ ಒಂದೇ ದಿನ 20400 ರು. ಏರಿಕೆ ಕಂಡು 3.23 ಲಕ್ಷ ರು.ಗೆ ತಲುಪಿದೆ. ಬೆಂಗಳೂರಿನಲ್ಲಿ ಕೂಡಾ ಬೆಲೆ 15000 ರು. ಏರಿಕೆ ಕಂಡು 3.20 ಲಕ್ಷ ರು. ತಲುಪಿದೆ. ಮತ್ತೊಂದೆಡೆ ದೆಹಲಿಯಲ್ಲಿ 99.9 ಶುದ್ಧತೆಯ ಚಿನ್ನ 5100 ರು. ಏರಿಕೆ ಕಂಡು 10 ಗ್ರಾಂಗೆ 1,53,200 ರು.ಗೆ […]

ಚೀನಿವಾರ ಪೇಟೆಯಲ್ಲಿ ನಾಗಾಲೋಟ ಮುಂದುವರಿಸಿದ ಚಿನ್ನ, ಬೆಳ್ಳಿ Read More »

ಪುತ್ತೂರು: 106 ಕೆ.ಜಿ ಸಹಿತ ಆರೋಪಿಗಳ ಬಂಧನ| ಎರಡು ವಾಹನಗಳು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಎರಡು ವಾಹನಗಳಲ್ಲಿ ಸುಮಾರು 106 ಕೆಜಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತOಗಡಿ, ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ.(37) ಮತ್ತು ಅಬ್ದುಲ್ ಸಾದಿಕ್ (37) ಬಂಧಿತ ಆರೋಪಿಗಳು. ಬಂಧಿತರಿOದ ಎರಡು ವಾಹನಗಳಲ್ಲಿದ್ದ 106 ಕೆಜಿ ಮತ್ತು 160 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಮೌಲ್ಯ 53.03 ಲಕ್ಷ ರೂಪಾಯಿ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ.

ಪುತ್ತೂರು: 106 ಕೆ.ಜಿ ಸಹಿತ ಆರೋಪಿಗಳ ಬಂಧನ| ಎರಡು ವಾಹನಗಳು ಪೊಲೀಸ್ ವಶಕ್ಕೆ Read More »

ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಬಿಹಾರದ ನಿತಿನ್ ನಬಿನ್ ಗೆ ಮಣೆ ಹಾಕಿದ ಕೇಸರಿ ಪಕ್ಷ

ಸಮಗ್ರ ನ್ಯೂಸ್: ಅಚ್ಚರಿಯ ಆಯ್ಕೆಗೆ ಹೆಸರಾಗಿರುವ ಬಿಜೆಪಿ ಈ ಬಾರಿಯೂ ತನ್ನ ರಾಷ್ಟ್ರೀಯ ಅಧ್ಯಕ್ಷರ ಪಟ್ಟಕ್ಕೆ ಯಾರೂ ನಿರೀಕ್ಷಿಸದ ಬಿಹಾರದ ಯುವ ನಾಯಕ ನಿತಿನ್ ನಬೀನ್‌ ಅವರನ್ನು ಆಯ್ಕೆ ಮಾಡಿದೆ. ಈ ಮೂಲಕ ಸಂಘಟನಾ ಚತುರ, ಸಮೂಹ ನಾಯಕನಿಗೆ ಪಕ್ಷದ ಚುಕ್ಕಾಣಿ ನೀಡಿದೆ. ಹಾಗೆಂದು ನಿತಿನ್‌ಗೆ ಇದು ಏಕಾಏಕಿ ಒಲಿದು ಬಂದ ಅದೃಷ್ಟವಲ್ಲ. ನಿತಿನ್‌ರ ರಾಜಕೀಯ ಪ್ರಯಾಣ ಶುರುವಾಗುವುದು ಸರಿಯಾಗಿ 20 ವರ್ಷಗಳ ಹಿಂದೆ. ವಿದ್ಯಾರ್ಥಿಯಾಗಿದ್ದಾಗ ಎಬಿವಿಪಿ ಮೂಲಕ ಬಿಜೆಪಿ ಸಂಪರ್ಕಕ್ಕೆ ಬಂದ ನಿತಿನ್‌, 2000ದಲ್ಲಿ ರಾಜಕೀಯಕ್ಕೆ

ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಬಿಹಾರದ ನಿತಿನ್ ನಬಿನ್ ಗೆ ಮಣೆ ಹಾಕಿದ ಕೇಸರಿ ಪಕ್ಷ Read More »

ರಾಸಲೀಲೆ ವಿಡಿಯೋ ವೈರಲ್ ಪ್ರಕರಣ| ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್

ಸಮಗ್ರ ನ್ಯೂಸ್: ಕಚೇರಿಯಲ್ಲಿ ಮಹಿಳೆಗೆ ಮುತ್ತಿಟ್ಟು ಚೇರ್ ಮೇಲೆ ಕೂರಿಸಿಕೊಂಡು ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತು ಗೊಳಿಸಲಾಗಿದೆ ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲಾಗಿತ್ತು. ಅದರ ಬೆನ್ನಲ್ಲೇ ಬಿಜೆಪಿ ರಾಮಚಂದ್ರರಾವ್ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ಪರಮೇಶ್ವರ್ ಭೇಟಿಗೆ ಅವಕಾಶ ನೀಡಲಿಲ್ಲ. ಇದೀಗ ರಾಮಚಂದ್ರರಾವ್ ಅಜ್ಞಾತ

ರಾಸಲೀಲೆ ವಿಡಿಯೋ ವೈರಲ್ ಪ್ರಕರಣ| ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್ Read More »

ಪುತ್ತೂರಿನ ಪಡುಮಲೆ ಜಾತ್ರೆ ವೇಳೆ ಅವಘಡ| ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ಸಿಲುಕಿ ಶಾರ್ಟ್ ಸರ್ಕ್ಯೂಟ್| ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಾರು ಸುಟ್ಟು ಭಸ್ಮವಾಗಿದೆ. ಶ್ರೀ ಪೂಮಾನಿ-ಕಿನ್ನಿಮಾನಿ ಪ್ರದೇಶದ ಬಳಿಯ ಪಡುಮಲೆಯಲ್ಲಿ ಮತ್ತು ಬಡಗನ್ನೂರು ಗ್ರಾಮ ಪಂಚಾಯತ್‌ನ ಪಡುಮಲೆ ಪ್ರದೇಶದ ಮೈಂದಿನಡ್ಕದಲ್ಲಿರುವ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿ ಭಾನುವಾರ ಈ ಘಟನೆ ಸಂಭವಿಸಿದೆ. ದೇವಾಲಯದ ವಾರ್ಷಿಕ ಉತ್ಸವ ನಡೆಯುತ್ತಿರುವಾಗ ಈ ಘಟನೆ ನಡೆದಿದೆ. ದೇವಾಲಯದ ಆವರಣದೊಳಗಿನ ವಿದ್ಯುತ್ ಕಂಬದ ಬಳಿ ಕಾರು ನಿಲ್ಲಿಸಲಾಗಿತ್ತು. ಹತ್ತಿರದ ಜಾತ್ರೆಯಿಂದ ಬಂದ ಗ್ಯಾಸ್ ಬಲೂನ್ ಬಲವಾದ ಗಾಳಿಯಿಂದ

ಪುತ್ತೂರಿನ ಪಡುಮಲೆ ಜಾತ್ರೆ ವೇಳೆ ಅವಘಡ| ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ಸಿಲುಕಿ ಶಾರ್ಟ್ ಸರ್ಕ್ಯೂಟ್| ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ Read More »

ವೈರಲ್ ಆಯ್ತು ಐಜಿಪಿ ರಾಮಚಂದ್ರ ರಾವ್ ರಾಸಲೀಲೆ| ಕರ್ತವ್ಯದಲ್ಲಿದ್ದಾಗಲೇ ಮಹಿಳೆಯೊಂದಿಗೆ ಸರಸ, ಸರ್ಕಾರಕ್ಕೆ ಮುಜುಗರ

ಸಮಗ್ರ ನ್ಯೂಸ್:ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ‘ಕಾಮಕಾಂಡ’ ಈಗ ಇಡೀ ಸರ್ಕಾರವನ್ನೇ ಮುಜುಗರಕ್ಕೀಡು ಮಾಡಿದೆ. ಕರ್ನಾಟಕದ ಐಜಿಪಿ (DGP ಶ್ರೇಣಿ) ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋಗಳು ವೈರಲ್ ಆಗಿವೆ. ಈ ‘ಕಾಮಕಾಂಡ’ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ

ವೈರಲ್ ಆಯ್ತು ಐಜಿಪಿ ರಾಮಚಂದ್ರ ರಾವ್ ರಾಸಲೀಲೆ| ಕರ್ತವ್ಯದಲ್ಲಿದ್ದಾಗಲೇ ಮಹಿಳೆಯೊಂದಿಗೆ ಸರಸ, ಸರ್ಕಾರಕ್ಕೆ ಮುಜುಗರ Read More »

BBK12- ಪ್ರಶಸ್ತಿ ‌ಮುಡಿಗೇರಿಸಿಕೊಂಡ ಗಿಲ್ಲಿನಟ

ಸಮಗ್ರ ನ್ಯೂಸ್: ಕಲರ್ಸ್ ಕನ್ನಡ ವಾಹಿನಿಯಲ್ಲಿ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಡೆಸಿಕೊಟ್ಟ ‘ಬಿಗ್ ಬಾಸ್ ಕನ್ನಡ’ 12ನೇ ಸೀಸನ್‌ನಲ್ಲಿ ಗಿಲ್ಲಿ ನಟ ಎಂದೇ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಟರಾಜ್ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ. ಫೈನಲ್‌ನಲ್ಲಿ ಕರಾವಳಿ ಮೂಲದ, ಪ್ರಸ್ತುತ ಮುಂಬೈಯಲ್ಲಿ ವಾಸವಿರುವ ರಕ್ಷಿತಾ ಶೆಟ್ಟಿ ಅವರು ರನ್ನರ್‌ಅಪ್ ಪ್ರಶಸ್ತಿಗೆ ಪಾತ್ರರಾದರೆ, ಕನ್ನಡಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಅಶ್ವಿನಿ ಗೌಡ ಎರಡನೇ ರನ್ನರ್‌ಅಪ್ ಆಗಿದ್ದಾರೆ. ವಿಜೇತರಾಗಿ ಗಿಲ್ಲಿ ನಟ ಅವರಿಗೆ 50 ಲಕ್ಷ ರೂ.

BBK12- ಪ್ರಶಸ್ತಿ ‌ಮುಡಿಗೇರಿಸಿಕೊಂಡ ಗಿಲ್ಲಿನಟ Read More »

ಮಂಡ್ಯ: ಆಸ್ತಿಗಾಗಿ ಮದುವೆ ಫಿಕ್ಸ್ ಆಗಿದ್ದ ಸಹೋದರನ ಕೊಂದ ಅಣ್ಣ

ಸಮಗ್ರ ನ್ಯೂಸ್: ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಯೋಗೇಶ್(35) ಎಂದು ತಿಳಿದುಬಂದಿದೆ. ಮೃತ ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ಹತ್ಯೆ ಮಾಡಿದ್ದಾರೆ. ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಬಳಿಕ ಮೂವರು ಆರೋಪಿಗಳು ಪರಾರಿ ಆಗಿದ್ದಾರೆ.

ಮಂಡ್ಯ: ಆಸ್ತಿಗಾಗಿ ಮದುವೆ ಫಿಕ್ಸ್ ಆಗಿದ್ದ ಸಹೋದರನ ಕೊಂದ ಅಣ್ಣ Read More »

ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ನಿಧನ

ಸಮಗ್ರ ನ್ಯೂಸ್: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ‌ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಜೀವರಕ್ಷಕಗಳ ಮೂಲಕ ಒಂದು ವಾರ ಬೀದರ್ ನಗರದ ಗುದಗೆ ಮಲ್ಟಿ ಸ್ಪೆಷಾಲಿಟಿ ಆಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಸತತವಾಗಿ ಆರೋಗ್ಯ ಕ್ಷೀಣಿಸಿದ ಕಾರಣ ಸೋಮವಾರ (ಜ.12) ಅವರನ್ನು ಮನೆಗೆ ಕೊಂಡೊಯ್ಯಲಾಗಿತ್ತು. ಬಳಿಕ ಮನೆಯಲ್ಲಿಯೇ ವೈದ್ಯರ

ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ನಿಧನ Read More »

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ| ರಾಜೇವ್ ಗೌಡ ವಿರುದ್ದ ಕೇಸ್ ದಾಖಲಾದ ಬೆನ್ನಲ್ಲೇ ನಾಪತ್ತೆ

ಸಮಗ್ರ ನ್ಯೂಸ್: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ನಿಂದಿಸಿದ್ದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೆಸ್‌ ಅಭ್ಯರ್ಥಿ ರಾಜೀವ್‌ಗೌಡ ಅವರಿಗೆ ಕೆಪಿಸಿಸಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದೆ. ‘ನಿಮಗೆ ನೋಟಿಸ್‌ ತಲುಪಿದ ಒಂದು ವಾರದ ಒಳಗಾಗಿ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಕೆಪಿಸಿಸಿ ಶಿಸ್ತು ಸಮಿತಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಿದೆ’ ಎಂದು ರಾಜೀವ್‌ಗೌಡ ಅವರಿಗೆ ನೀಡಲಾಗಿರುವ ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ. ಅಶ್ಲೀಲ ಪದಗಳಿಂದ ನಿಂದಿಸಿ ಬೆಂಕಿ ಹಾಕುವುದಾಗಿ ಧಮ್ಕಿ ಹಾಕಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ವಿರುದ್ಧ 2

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ| ರಾಜೇವ್ ಗೌಡ ವಿರುದ್ದ ಕೇಸ್ ದಾಖಲಾದ ಬೆನ್ನಲ್ಲೇ ನಾಪತ್ತೆ Read More »