ಆನ್ ಲೈನ್ ನಲ್ಲಿ ಚೂಡಿದಾರ್ ಬುಕ್ ಮಾಡಿ 87 ಸಾವಿರ ಕಳೆದುಕೊಂಡ ಮಹಿಳೆ
ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನಂಬಿ ಆನ್ಲೈನ್ ಆಯಪ್ ಮೂಲಕ ಚೂಡಿದಾರ್ ಬುತ್ ಮಾಡಿದ ಮಹಿಳೆ ಸೈಬರ್ ವಂಚಕರಿಂದ 87 ಸಾವಿರ ಕಳೆದುಕೊಂಡ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ದೂರಿನ ಪ್ರಕಾರ 35 ವರ್ಷ ವಯಸ್ಸಿನ ಮಹಿಳೆ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನೋಡಿ Aramya App ಮೂಲಕ ದಿನಾಂಕ 03-01-2026 ರಂದು ಸಾಲ್ವಾರ್ ಚೂಡಿದಾರ್ ಬಟ್ಟೆಯನ್ನು ಬುಕ್ ಮಾಡಿ ಪಾವತಿ ಮಾಡಿರುತ್ತಾರೆ. ನಂತರ […]
ಆನ್ ಲೈನ್ ನಲ್ಲಿ ಚೂಡಿದಾರ್ ಬುಕ್ ಮಾಡಿ 87 ಸಾವಿರ ಕಳೆದುಕೊಂಡ ಮಹಿಳೆ Read More »









