ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ನಿಂದ ಕ್ಷಿಪಣಿ ಪ್ರಯೋಗ| ಭೀಕರ ದಾಳಿಗೆ ಬೆಚ್ಚಿದ ಸೌದಿ, ಯುಎಇ, ಕತಾರ್
ಸಮಗ್ರ ನ್ಯೂಸ್: ಇಸ್ರೇಲ್ ಮತ್ತು ಅಮೆರಿಕದ ಜಂಟಿ ದಾಳಿಗೆ ಪ್ರತಿಯಾಗಿ ಇರಾನ್ ಈಗ ಇಡೀ ಗಲ್ಫ್ ವಲಯದ ಮೇಲೆ ತನ್ನ ಕ್ಷಿಪಣಿಗಳನ್ನು ಪ್ರಯೋಗಿಸಿದೆ. ಸೌದಿ ಅರೇಬಿಯಾ, ಯುಎಇ ಮತ್ತು ಕತಾರ್‌ನಲ್ಲಿ ಭೀಕರ ಸ್ಫೋಟಗಳು ಸಂಭವಿಸುತ್ತಿವೆ. ಭಾರತೀಯರು ಹೆಚ್ಚಾಗಿ ವಾಸಿಸುವ ಗಲ್ಫ್ ಪ್ರದೇಶಗಳಾದ ದುಬೈ, ಅಬುಧಾಬಿಯಲ್ಲೂ ಭೀಕರ ದಾಳಿ ನಡೆಸಿದೆ. ಸೌದಿ ಅರೇಬಿಯಾ ರಾಜಧಾನಿ ರಿಯಾದ್, ಬಹರನ್ ರಾಜಧಾನಿ ಮನಾಮಾ ಹಾಗೂ ಕತಾರ್ ರಾಜಧಾನಿ ದೋಹಾದಲ್ಲೂ ಸ್ಫೋಟದ ಸದ್ದು ಕೇಳಿಬಂದಿದ್ದು, ಇದು ತಾನೇ ನಡೆಸಿರುವ ದಾಳಿ ಎಂದು ಇರಾನ್ […]
ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ನಿಂದ ಕ್ಷಿಪಣಿ ಪ್ರಯೋಗ| ಭೀಕರ ದಾಳಿಗೆ ಬೆಚ್ಚಿದ ಸೌದಿ, ಯುಎಇ, ಕತಾರ್ Read More »










