ಸುಳ್ಯ , ಕಡಬ, ಬೆಳ್ತಂಗಡಿ ತಾಲೂಕಿನ ಹಲವೆಡೆ ಉತ್ತಮ ಮಳೆ

ಸಮಗ್ರ ನ್ಯೂಸ್: ವಾಯುಭಾರ ಕುಸಿತದ ಪರಿಣಾಮವಾಗಿ ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನ ಹಲವೆಡೆ ಸಂಜೆ ವೇಳೆಗೆ ಉತ್ತಮ ಮಳೆಯಾಗಿದೆ.

Ad Widget ... .. Ad Widget .

ಸುಳ್ಯ ತಾಲೂಕಿನ ಬಹುತೇಕ ಕಡೆ‌ 20 ನಿಮಿಷಕ್ಕೂ ಹೆಚ್ಚು ಕಾಲ ಮಳೆಯಾಗಿದ್ದರೆ, ಕಡಬ, ಬೆಳ್ತಂಗಡಿ ತಾಲೂಕಿನ ಘಟ್ಟ ಪ್ರದೇಶಕ್ಕೆ ಹೊಂದಿಕೊಂಡಿರುವ ಭಾಗಗಳಲ್ಲಿ ವ್ಯಾಪಕ ಮಳೆಯಾದ ವರದಿಗಳು ಬಂದಿವೆ.

Ad Widget

ಹಲವೆಡೆ ಒಣಹಾಕಿದ ಅಡಿಕೆ ಮಳೆಯಿಂದಾಗಿ ಒದ್ದೆಯಾಗಿದ್ದು, ಕೃಷಿಕರು ಕಂಗಾಲಾದರು.

Leave a Comment

Your email address will not be published. Required fields are marked *