ರಿಚಾರ್ಜ್ ಮುಗಿದರೆ ಇನ್ ಕಮಿಂಗ್ ಕಾಲ್ ಕಟ್ ಯಾಕೆ? ಸಂಸದ ರಾಘವ್ ಚಡ್ಡಾ ಪ್ರಶ್ನೆಗೆ ಭಾರೀ ಬೆಂಬಲ
ಸಮಗ್ರ ನ್ಯೂಸ್: ಮೊಬೈಲ್ ಡೇಟಾ, ರೀಚಾರ್ಜ್ ಬೆಲೆ ದುಬಾರಿಯಾಗಿದೆ. ಇಷ್ಟೇ ಅಲ್ಲ ಉಚಿತವಾಗಿ ನೀಡಿದ ಎಲ್ಲಾ ಯೋಜನೆಗಳ ಅಸಲು ಬಡ್ಡಿಯನ್ನು ಟೆಲಿಕಾಂ ಕಂಪನಿಗಳು ಮರಳಿ ಪಡೆಯುತ್ತಿದೆ. ಈ ಪೈಕಿ ರೀಚಾರ್ಜ್ ಮಾಡದಿದ್ದರೆ,ಅದೇ ದಿನ ಔಟ್‌ಗೋಯಿಂಗ್ ಕಾಲ್ ಮಾತ್ರವಲ್ಲ ಇನ್‌ಕಮಿಂಗ್ ಕೂಡ ಕಡಿತಗೊಳ್ಳುತ್ತಿದೆ. ಇದರ ವಿರುದ್ದ ಆಪ್ ಸಂಸದ ರಾಘವ್ ಚಡ್ಡಾ ಗಮನಸೆಳೆದಿದ್ದಾರೆ. ಟೆಲಿಕಾಂ ಆಪರೇಟರ್ ವಿರುದ್ದ ರಾಘವ್ ಚಡ್ಡ ಸಂಸತ್ತಿನಲ್ಲಿ ಎತ್ತಿದ್ದಾರೆ. ಹಲವರು ತಮ್ಮ ಅಗತ್ಯದ ಸಂವಹನಕ್ಕಾಗಿ, ಉದ್ಯೋಗದ ಕಾರಣದಿಂದ ಮೊಬೈಲ್ ಬಳಸುತ್ತಾರೆ. ಬಡವರು ಹಲವು ಬಾರಿ […]
ರಿಚಾರ್ಜ್ ಮುಗಿದರೆ ಇನ್ ಕಮಿಂಗ್ ಕಾಲ್ ಕಟ್ ಯಾಕೆ? ಸಂಸದ ರಾಘವ್ ಚಡ್ಡಾ ಪ್ರಶ್ನೆಗೆ ಭಾರೀ ಬೆಂಬಲ Read More »










