February 2026

ಕೊಟ್ಟಿಗೆಹಾರ: ಆಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ

ಸಮಗ್ರ ನ್ಯೂಸ್: ಕೊಟ್ಟಿಗೆಹಾರಮೂಡಿಗೆರೆ ತಾಲ್ಲೂಕಿನ ಬಾಳೂರು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಮಹಿಳೆಗೆ ಹೆರಿಗೆ ನೋವು ಆರಂಭವಾದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಮೂಲಕ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯಲ್ಲೇ ಆಂಬುಲೆನ್ಸ್‌ನಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಗೆ ಆಂಬುಲೆನ್ಸ್ ಚಾಲಕ ಆರೀಫ್ ಸಮಯಪ್ರಜ್ಞೆ ತೋರಿಸಿ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ಆಸ್ಪತ್ರೆಯಲ್ಲಿ […]

ಕೊಟ್ಟಿಗೆಹಾರ: ಆಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ Read More »

ಕೇಂದ್ರ ಬಜೆಟ್ 2026| ಯಾವುದು ಅಗ್ಗ? ಯಾವುದು ದುಬಾರಿ? ಇಲ್ಲಿದೆ ಫುಲ್ ಡೀಟೇಲ್ಸ್…

ಸಮಗ್ರ ನ್ಯೂಸ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2026ರ ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ಹಲವು ಸಿಹಿ ಸುದ್ದಿಗಳು ಸಿಕ್ಕಿವೆ. ಮುಖ್ಯವಾಗಿ ‘ಮೇಕ್ ಇನ್ ಇಂಡಿಯಾ’ಗೆ ಒತ್ತು ನೀಡುವ ಮೂಲಕ ಎಲೆಕ್ಟ್ರಾನಿಕ್ಸ್ ಮತ್ತು ಔಷಧಿಗಳ ಬೆಲೆಯನ್ನು ಇಳಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಏಪ್ರಿಲ್ 1, 2026 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದ್ದು, ಮದ್ಯದ ಬೆಲೆ ಏರಿಕೆಯಾಗಲಿದೆ.ತೆರಿಗೆಗೆ ಸಂಬಂಧಿಸಿದಂತೆ ಯಾವುದೇ ದೊಡ್ಡ ರಿಯಾಯಿತಿ ಅಥವಾ ವಿಶೇಷ ಘೋಷಣೆಗಳನ್ನು ಮಾಡಿಲ್ಲ.ಕೃಷಿಯಿಂದ ಹಿಡಿದು ರಕ್ಷಣಾ

ಕೇಂದ್ರ ಬಜೆಟ್ 2026| ಯಾವುದು ಅಗ್ಗ? ಯಾವುದು ದುಬಾರಿ? ಇಲ್ಲಿದೆ ಫುಲ್ ಡೀಟೇಲ್ಸ್… Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಫೆಬ್ರವರಿ ತಿಂಗಳ ಮೊದಲ ವಾರ ಆರಂಭವಾಗಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ್ಯ, ವೃತ್ತಿ ಜೀವನ ಹೇಗಿರಲಿದೆ ಎಂದು ಈಗ ತಿಳಿಯೋಣ. ಮೇಷ ರಾಶಿ:ಈ ವಾರ ಮೇಷ ರಾಶಿಯವರಿಗೆ ಚಟುವಟಿಕೆಗಳು ಹೆಚ್ಚಾಗುವ ಕಾಲ. ಕೆಲಸ ಕಾರ್ಯಗಳಲ್ಲಿ ವೇಗ ಇದ್ದರೂ ಆತುರದಿಂದ ತೀರ್ಮಾನ ಮಾಡುವ ಸ್ವಭಾವವನ್ನು ನಿಯಂತ್ರಿಸಬೇಕು. ಉದ್ಯೋಗದಲ್ಲಿ ಮೇಲಾಧಿಕಾರಿಗಳೊಂದಿಗೆ

ದ್ವಾದಶ ರಾಶಿಗಳ ವಾರ ಭವಿಷ್ಯ Read More »