ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಇತಿಹಾಸದಲ್ಲೇ ಮೊದಲ ಬಾರಿಗೆ 95ಕ್ಕೆ ಕುಸಿದ ಭಾರತೀಯ ಕರೆನ್ಸಿ
ಸಮಗ್ರ ನ್ಯೂಸ್: ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು ತೀವ್ರ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಸೋಮವಾರ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು 95ರ ಗಡಿ ದಾಟಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಎಲ್ಲಾ ಬ್ಯಾಂಕುಗಳು ರಾತ್ರಿಯಿಡೀ ಇರಿಸಬಹುದಾದ ನಿವ್ವಳ ಆರಂಭಿಕ ಸ್ಥಾನ, NOP-INR ಗರಿಷ್ಠ 100 ಮಿಲಿಯನ್ ಡಾಲರ್‌ಗೆ ಮಿತಿಗೊಳಿಸಬೇಕು ಎಂದು ನಿರ್ದೇಶನ ನೀಡಿತ್ತು. ಪರಿಣಾಮ ಇಂದು ರೂಪಾಯಿ ಮೌಲ್ಯ ಬೆಳಗ್ಗೆ ಸುಮಾರು 1 ರೂಪಾಯಿ 30 ಪೈಸೆ ಏರಿಕೆಯಾಗಿ […]
ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಇತಿಹಾಸದಲ್ಲೇ ಮೊದಲ ಬಾರಿಗೆ 95ಕ್ಕೆ ಕುಸಿದ ಭಾರತೀಯ ಕರೆನ್ಸಿ Read More »










