ಟಿ.20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಫೈನಲ್ ತಲುಪಿದ ಭಾರತ
ಸಮಗ್ರ ನ್ಯೂಸ್: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ರೋಚಕವಾಗಿ ಸೋಲಿಸಿದ ಭಾರತ ತಂಡವು ಫೈನಲ್ ಗೇರಿದೆ. ಭಾರತ ನೀಡಿದ 254 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಅದರ ಫಲವಾಗಿ 20 ಓವರ್‌ಗಳಲ್ಲಿ 7 ವಿಕೆಟ್ […]
ಟಿ.20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಫೈನಲ್ ತಲುಪಿದ ಭಾರತ Read More »










