ಇರಾನ್ ನ ಸರ್ವೋಚ್ಚ ನಾಯಕ ಖಮೇನಿ ಸಾವು| ಅಮೇರಿಕಾ ಮತ್ತು ಇಸ್ರೇಲ್ ದಾಳಿಯಲ್ಲಿ ದುರ್ಮರಣವನ್ನಪ್ಪಿದ ಇಸ್ಲಾಂ ಕ್ರಾಂತಿಯ ನಾಯಕ
ಸಮಗ್ರ ನ್ಯೂಸ್: ಇರಾನ್‌ನ ಸರ್ವೋಚ್ಚ ನಾಯಕ ಮತ್ತು ಇಸ್ಲಾಮಿಕ್ ಕ್ರಾಂತಿಯ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಪ್ರೆಸ್ ಟಿವಿ ವರದಿ ಮಾಡಿದೆ. ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹುತಾತ್ಮರಾಗಿದ್ದಾರೆ ಎಂದು ಪ್ರೆಸ್ ಟಿವಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ. ಇರಾನಿನ ಬಹುತೇಕ ಮಾಧ್ಯಮಗಳು ಸುಪ್ರೀಂ ಲೀಡರ್ ಅಲಿ ಖಮೇನಿಯವರ ನಿಧನವನ್ನು ದೃಢಪಡಿಸಿವೆ. ಅಯತೊಲ್ಲಾ ಅಲಿ ಖಮೇನಿ 1989 ರಿಂದ ಇರಾನ್‌ನ ಸುಪ್ರೀಂ ಲೀಡರ್ […]

