ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ| ಮೂಡುಬಿದಿರೆ ಎಸ್ಐ ಸಂದೇಶ್ ಸಸ್ಪೆಂಡ್
ಸಮಗ್ರ ನ್ಯೂಸ್: ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ (ACP) ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಈ ಕ್ರಮ […]
ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ| ಮೂಡುಬಿದಿರೆ ಎಸ್ಐ ಸಂದೇಶ್ ಸಸ್ಪೆಂಡ್ Read More »










