ಕೇರಳದಲ್ಲಿ ಮುಸ್ಲಿಂ ಯುವಕನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ಕುಂಭಮೇಳ ಸುಂದರಿ ಮೊನಾಲಿಸಾ
ಸಮಗ್ರ ನ್ಯೂಸ್: ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದ ಸಂದರ್ಭದಲ್ಲಿ ವೈರಲ್ ಆಗಿದ್ದ ವಿಡಿಯೋ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದ್ದ ಯುವತಿ ಮೊನಾಲಿಸಾ ಭೋಂಸ್ಲೆ ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತಮ್ಮ ಪ್ರಿಯತಮನೊಂದಿಗೆ ವಾಸಿಸಲು ಮತ್ತು ಆತನನ್ನು ವಿವಾಹವಾಗಲು ತಮಗೆ ರಕ್ಷಣೆ ನೀಡಬೇಕೆಂದು ಬೆಕ್ಕಿನ ಕಣ್ಣಿನ ಬೆಡಗಿ ತಿರುವನಂತಪುರಂ ಪೊಲೀಸರಲ್ಲಿ ಕೋರಿದ್ದಾರೆ. ಪೊಲೀಸರ ಪ್ರಕಾರ, ಭೋಂಸ್ಲೆ ಮತ್ತು ಆಕೆಯ ಉತ್ತರ ಪ್ರದೇಶ ಮೂಲದ ಪ್ರಿಯತಮ ಚಿತ್ರತಂಡದ ಸದಸ್ಯರೊಂದಿಗೆ ಠಾಣೆಗೆ ಆಗಮಿಸಿದ್ದರು. ತನ್ನ ಇಚ್ಛೆಗೆ ವಿರುದ್ಧವಾಗಿ ತಂದೆ ತನ್ನನ್ನು ಮರಳಿ ಹುಟ್ಟೂರಿಗೆ […]
ಕೇರಳದಲ್ಲಿ ಮುಸ್ಲಿಂ ಯುವಕನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ಕುಂಭಮೇಳ ಸುಂದರಿ ಮೊನಾಲಿಸಾ Read More »










