ಅಡಿಕೆ ಎಲೆ ಚುಕ್ಕಿ ರೋಗದ ಹತೋಟಿ ಪ್ರಾತ್ಯಕ್ಷಿಕೆ| ಗುತ್ತಿಗಾರಿನಲ್ಲಿ ಮಾಹಿತಿ ಪಡೆದುಕೊಂಡ ಸಂಸದ ಚೌಟ
ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತ್ಯಕ್ಷಿಕೆ ಕುರಿತಂತೆ ಬುಧವಾರ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆ ಚುಕ್ಕೆ ರೋಗವನ್ನು ಗಂಭೀರವಾಗಿ […]
ಅಡಿಕೆ ಎಲೆ ಚುಕ್ಕಿ ರೋಗದ ಹತೋಟಿ ಪ್ರಾತ್ಯಕ್ಷಿಕೆ| ಗುತ್ತಿಗಾರಿನಲ್ಲಿ ಮಾಹಿತಿ ಪಡೆದುಕೊಂಡ ಸಂಸದ ಚೌಟ Read More »









