ದ್ವಿತೀಯು ಪಿಯುಸಿ ಫಲಿತಾಂಶ ಎ.8ರಂದು ಪ್ರಕಟ ಸಾಧ್ಯತೆ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 8ರಂದು ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಮೌಲ್ಯಮಾಪನ ಸೇರಿದಂತೆ ಫಲಿತಾಂಶ ಪ್ರಕಟಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

. Ad Widget . Ad Widget . Ad Widget .

ಈ ಮೊದಲಿನ ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್ 7ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಕಿತ್ತು. ಫಲಿತಾಂಶವನ್ನು ಪ್ರಕಟಿಸುವ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಸಚಿವರ ಸಮಯ ನೋಡಿಕೊಂಡು ಫಲಿತಾಂಶ ಪ್ರಕಟಿಸಲಾಗುವುದು. ಬಹುತೇಕ ಏಪ್ರಿಲ್ 8ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *