ಹವಾಮಾನ ವರದಿ| ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿಸಿಗಾಳಿ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಒಣ ಹವೆಯ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ. ರವಿವಾರದಂದು ಕಲಬುರಗಿಯಲ್ಲಿ ಅತ್ಯಾಧಿಕ ಉಷ್ಣಾಂಶ ದಾಖಲಾಗಿದ್ದು, ಗರಿಷ್ಟ ತಾಪಮಾನವು 41.6 ಸೆಲ್ಸಿಯಸ್‍ಗೆ ಏರಿಕೆಯಾಗಿದೆ.

Ad Widget ... ..

ಎ.13ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ, ಎ.14ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ, ಎ.15ರಂದು ದಕ್ಷಿಣ ಕನ್ನಡ, ಹಾಸನ, ಮೈಸೂರು, ಚಾಮರಾಜನಗರ, ಬಾಗಲಕೋಟೆ, ಗದಗ ಮತ್ತು ಧಾರವಾಡ, ಎ.16ರಂದು ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳಿಗೆ ತಾಪಮಾನ ಹೆಚ್ಚಳದ ಯೆಲ್ಲೋ ಅಲರ್ಟ್ ನೀಡಲಾಗಿದೆ.

Ad Widget

Leave a Comment

Your email address will not be published. Required fields are marked *