ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿ ಬಸ್ ಉರುಳಿ ಬಿದ್ದು ಹಲವರಿಗೆ ಗಾಯ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಭಾನುವಾರ ಮಧ್ಯಾಹ್ನ ಖಾಸಗಿ ಬಸ್ ಉರುಳಿ ಬಿದ್ದು, ಇಪ್ಪತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

Ad Widget . Ad Widget . Ad Widget . Ad Widget . Ad Widget .

ಧರ್ಮಸ್ಥಳದಿಂದ ದರ್ಶನ ಮುಗಿಸಿ ತೆರಳುತ್ತಿದ್ದ ಆಂಧ್ರ ಮೂಲದ ಭಕ್ತರಿದ್ದ ಖಾಸಗಿ ಬಸ್, ಉಜಿರೆಯಿಂದ ಕೊಟ್ಟಿಗೆಹಾರದ ಕಡೆ ಹೊರಟಿದ್ದ ವೇಳೆ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.

Ad Widget . Ad Widget .

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡ ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *