April 2026

ಲಾಕ್ ಡೌನ್ ಲಾಕಪ್ ಡೆತ್ ಪ್ರಕರಣ| 9 ಮಂದಿ ಪೊಲೀಸ್ ಅಧಿಕಾರಿಗಳಿಗೆ ಗಲ್ಲು ವಿಧಿಸಲು ಕಾರಣಳಾದ ಸಹೋದ್ಯೋಗಿ| ಯಾರು ಗೊತ್ತಾ ಈ ರೇವತಿ?

ಸಮಗ್ರ ನ್ಯೂಸ್: 2020ರಲ್ಲಿ ಕೋವಿಡ್​-19 ಲಾಕ್​ಡೌನ್ ಸಮಯದಲ್ಲಿ ನಡೆದ ಇಬ್ಬರ ಲಾಕಪ್​ ಡೆತ್​ ಕೇಸ್​ನಲ್ಲಿ 9 ಪೊಲೀಸ್​ ಅಧಿಕಾರಿಗಳಿಗೆ ಕಡೆಗೂ ಮಧುರೈ ಕೋರ್ಟ್ ಗಲ್ಲು ಶಿಕ್ಷೆ ತೀರ್ಪು ಘೋಷಿಸಿದೆ. 6 ವರ್ಷಗಳಿಂದ ಬಂಧನದಲ್ಲಿದ್ದ ಆರೋಪಿ ಖಾಕಿಗಳ ವಿರುದ್ಧ ನ್ಯಾಯಾಲಯ ನೀಡಿದ ಐತಿಹಾಸಿಕ ತೀರ್ಪಿಗೆ ಸದ್ಯ ದೇಶದ ಜನತೆ ತಲೆಬಾಗಿದ್ದಾರೆ. ಈ ಸಂದರ್ಭದಲ್ಲಿ, ಅಮಾಯಕರ ಜೀವವನ್ನು ಬಲಿ ಪಡೆದ ಪೊಲೀಸ್​ ಅಧಿಕಾರಿಗಳ ವಿರುದ್ಧ ದಿಟ್ಟತನದಿಂದ ಸಾಕ್ಷಿ ಹೇಳಿದ ಓರ್ವ ಸಾಮಾನ್ಯ ಮಹಿಳಾ ಕಾನ್​ಸ್ಟೇಬಲ್​ಗೆ ಸಲಾಂ ರೇವತಿ ಎಂಬ ಕೂಗುಗಳು […]

ಲಾಕ್ ಡೌನ್ ಲಾಕಪ್ ಡೆತ್ ಪ್ರಕರಣ| 9 ಮಂದಿ ಪೊಲೀಸ್ ಅಧಿಕಾರಿಗಳಿಗೆ ಗಲ್ಲು ವಿಧಿಸಲು ಕಾರಣಳಾದ ಸಹೋದ್ಯೋಗಿ| ಯಾರು ಗೊತ್ತಾ ಈ ರೇವತಿ? Read More »

ಪುತ್ತೂರು: ಜಾತ್ರೋತ್ಸವದ ಧ್ವಜಾರೋಹಣ ಅರ್ಹತೆ ಇಲ್ಲದ ಜಗನ್ನಿವಾಸ ರಾವ್ ನಡೆಸಿದರೆ ದೇಗುಲಕ್ಕೆ ಕಪ್ಪುಚುಕ್ಕೆ – ಶೈವಕ್ಷೇತ್ರ ಸಂರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಜಾತ್ರೋತ್ಸವದ ಧ್ವಜಾರೋಹಣ ಪ್ರಕ್ರಿಯೆಯಲ್ಲಿ ಯಾವುದೇ ಅಧಿಕೃತ ಅರ್ಹತೆ ಇಲ್ಲದ ಪಿ.ಜಿ. ಜಗನ್ನಿವಾಸ ರಾವ್ ಅವರು ಭಾಗವಹಿಸುವುದು ದೇವಸ್ಥಾನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಲಿದೆ ಎಂದು ಶೈವಕ್ಷೇತ್ರ ಸಂರಕ್ಷಣಾ ವೇದಿಕೆಯ ಸಂಸ್ಥಾಪಕ ಶ್ರೀನಾಥ್ ಟಿ.ಎಸ್. ಸುಬ್ರಹ್ಮಣ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದ ಪಾವಿತ್ರ್ಯತೆ ಮತ್ತು ಸಂಪ್ರದಾಯಗಳ ಉಲ್ಲಂಘನೆಯಾಗುತ್ತಿರುವ ಕುರಿತು ಹಲವು ಗಂಭೀರ ಆರೋಪಗಳನ್ನು ಮಾಡಿದರು. “ದೇವಸ್ಥಾನದ ನಿಯಮದಂತೆ ಧ್ವಜಾರೋಹಣ ಮತ್ತು ಅವರೋಹಣ ಮಾಡುವ ಜವಾಬ್ದಾರಿ ಕೇವಲ ಖಾಯಂ

ಪುತ್ತೂರು: ಜಾತ್ರೋತ್ಸವದ ಧ್ವಜಾರೋಹಣ ಅರ್ಹತೆ ಇಲ್ಲದ ಜಗನ್ನಿವಾಸ ರಾವ್ ನಡೆಸಿದರೆ ದೇಗುಲಕ್ಕೆ ಕಪ್ಪುಚುಕ್ಕೆ – ಶೈವಕ್ಷೇತ್ರ ಸಂರಕ್ಷಣಾ ವೇದಿಕೆ Read More »

ಎರಡು ವಾರಗಳ ಕಾಲ ಕದನ ವಿರಾಮ – ಟ್ರಂಪ್

ಸಮಗ್ರ ನ್ಯೂಸ್: ಇರಾನ್ ಮೇಲೆ ನಡೆಯುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶ್ವೇತಭವನದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಈ ಬಗ್ಗೆ CNN ವರದಿ ಮಾಡಿದೆ. ಇಸ್ರೇಲ್‌ ನ ಸರಕಾರಿ ಮಾಧ್ಯಮ ‘ಕಾನ್’ ಕೂಡ ಇಸ್ರೇಲ್ ಕದನ ವಿರಾಮಕ್ಕೆ ಸಮ್ಮತಿಸಿದೆ ಎಂದು ತಿಳಿಸಿದೆ. ಇಸ್ರೇಲ್ ಕೂಡ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂಬ ಮಾಹಿತಿ ಅಮೆರಿಕ ಹಾಗೂ ಇಸ್ರೇಲ್ ಮಾಧ್ಯಮ ವರದಿಗಳಲ್ಲಿ ಪ್ರಕಟವಾಗಿದೆ.

ಎರಡು ವಾರಗಳ ಕಾಲ ಕದನ ವಿರಾಮ – ಟ್ರಂಪ್ Read More »

ಡ್ರಿಂಕ್ ಆ್ಯಂಡ್ ಡ್ರೈವ್| ಮಾಜಿ ಕ್ರಿಕೆಟರ್ ಡೇವಿಡ್ ವಾರ್ನರ್ ಅರೆಸ್ಟ್

ಸಮಗ್ರ ನ್ಯೂಸ್: ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಮತ್ತು ಕ್ರಿಕೆಟ್ ದಿಗ್ಗಜ ಡೇವಿಡ್ ವಾರ್ನರ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪದ ಮೇಲೆ ಸಿಡ್ನಿ ಪೊಲೀಸರು ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ವರದಿಗಳ ಪ್ರಕಾರ, ಏಪ್ರಿಲ್ 5, 2026ರ ಭಾನುವಾರ ಸಂಜೆ ಸುಮಾರು 5:30ಕ್ಕೆ ಸಿಡ್ನಿಯ ಮರೂಬ್ರಾ (Maroubra) ಎಂಬಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ವಾರ್ನರ್ ಚಲಾಯಿಸುತ್ತಿದ್ದ ವ್ಯಾನ್, ತಪಾಸಣಾ ಕೇಂದ್ರಕ್ಕಿಂತ ಸ್ವಲ್ಪ ದೂರದಲ್ಲೇ ನಿಂತಿದೆ. ಇದನ್ನು ಗಮನಿಸಿದ ಸಂಚಾರ

ಡ್ರಿಂಕ್ ಆ್ಯಂಡ್ ಡ್ರೈವ್| ಮಾಜಿ ಕ್ರಿಕೆಟರ್ ಡೇವಿಡ್ ವಾರ್ನರ್ ಅರೆಸ್ಟ್ Read More »

ಗಡುವು ಬೆನ್ನಲ್ಲೇ ಭೀಕರ ಎಚ್ಚರಿಕೆ ನೀಡಿದ ಟ್ರಂಪ್| ಇಂದು ರಾತ್ರಿಯೇ ಇರಾನ್ ನಾಗರೀಕತೆ ನಾಶಪಡಿಸುವುದಾಗಿ ಬೆದರಿಕೆ

ಸಮಗ್ರ ನ್ಯೂಸ್: ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದೆ. ಹೊರ್ಮೊಜ್ ಜಲಸಂಧಿ ತೆರೆಯುವಂತೆ ಅಮೆರಿಕ, ಇರಾನ್‌ಗೆ ತಾಕೀತು ಮಾಡಿದೆ. ಇಂದು ರಾತ್ರಿ 8 ಗಂಟೆ ಒಳಗೆ ಇರಾನ್ ಅಧಿಪತ್ಯ ಸಾಧಿಸಿರುವ ಹೊರ್ಮುಜ್ ಜಲಸಂಧಿ ತೆರೆಯದಿದ್ದರೆ ಇಡೀ ನಾಗರೀಕತೆಯನ್ನೇ ಮುಗಿಸುತ್ತೇವೆ. ಮತ್ತೆ ಯಾವತ್ತೂ ಈ ನಾಗರೀಕತೆ ಮರಳುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಒಂದು ನಾಗರೀಕತೆಯನ್ನು ಮುಗಿಸುವುದು ನನಗೂ ಇಷ್ಟವಿಲ್ಲ. ಆದರೆ ಪರಿಸ್ಥಿತಿ ನೋಡಿದರೆ ಇದು ಆಗಲಿದೆ. ಇರಾನ್‌ನಲ್ಲಿ ಸಂಪೂರ್ಣ ಹಾಗೂ ಪೂರ್ಣಪ್ರಮಾಣದ ಆಡಳಿತ

ಗಡುವು ಬೆನ್ನಲ್ಲೇ ಭೀಕರ ಎಚ್ಚರಿಕೆ ನೀಡಿದ ಟ್ರಂಪ್| ಇಂದು ರಾತ್ರಿಯೇ ಇರಾನ್ ನಾಗರೀಕತೆ ನಾಶಪಡಿಸುವುದಾಗಿ ಬೆದರಿಕೆ Read More »

ಎ.9 ರಂದು ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ…

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಏಪ್ರಿಲ್ 9, 2026 ರಂದು ಫಲಿತಾಂಶ ಹೊರಬೀಳಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆದಿದ್ದ ಈ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಏಪ್ರಿಲ್ 9 ರಂದು ಬೆಳಿಗ್ಗೆಯಿಂದಲೇ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ

ಎ.9 ರಂದು ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ… Read More »

ಪುತ್ತೂರು: ಏಕಾಏಕಿ ಎಲ್.ಪಿ.ಜಿ ದರದಲ್ಲಿ ಭಾರೀ ಏರಿಕೆ| ರಿಕ್ಷಾ ಚಾಲಕರಿಂದ ಪ್ರತಿಭಟನೆ; ಬಂಕ್ ಬಂದ್ ಮಾಡಿದ ಮಾಲೀಕರು

ಸಮಗ್ರ ನ್ಯೂಸ್: ಪುತ್ತೂರು ನಗರದಲ್ಲಿ ಎಲ್.ಪಿ.ಜಿ (LPG) ಬೆಲೆಯಲ್ಲಿ ಏಕಾಏಕಿ ಭಾರಿ ಏರಿಕೆ ಮಾಡಿರುವುದನ್ನು ವಿರೋಧಿಸಿ ಆಟೋ ರಿಕ್ಷಾ ಚಾಲಕರು ಸೋಮವಾರ ತೀವ್ರ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಉಂಟಾದ ಆಕ್ರೋಶದ ಹಿನ್ನೆಲೆಯಲ್ಲಿ ಬಂಕ್ ಮಾಲೀಕರು ಅನಿವಾರ್ಯವಾಗಿ ವ್ಯಾಪಾರ ಸ್ಥಗಿತಗೊಳಿಸಿ ಬಂಕ್ ಬಂದ್ ಮಾಡಿದ್ದಾರೆ. ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಮುಂಭಾಗವಿರುವ ಎಲ್.ಪಿ.ಜಿ ಬಂಕ್‌ನಲ್ಲಿ ಪ್ರತಿ ಕೆ.ಜಿ ಅನಿಲಕ್ಕೆ 120 ರೂಪಾಯಿ ನಿಗದಿಪಡಿಸಲಾಗಿತ್ತು. ನಗರದ ಇತರ ಕೆಲವು ಬಂಕ್‌ಗಳಲ್ಲಿ 95 ರೂಪಾಯಿಗೆ ಎಲ್.ಪಿ.ಜಿ ಸಿಗುತ್ತಿದ್ದರೆ, ಇಲ್ಲಿ ಮಾತ್ರ 25

ಪುತ್ತೂರು: ಏಕಾಏಕಿ ಎಲ್.ಪಿ.ಜಿ ದರದಲ್ಲಿ ಭಾರೀ ಏರಿಕೆ| ರಿಕ್ಷಾ ಚಾಲಕರಿಂದ ಪ್ರತಿಭಟನೆ; ಬಂಕ್ ಬಂದ್ ಮಾಡಿದ ಮಾಲೀಕರು Read More »

ದ್ವಿತೀಯು ಪಿಯುಸಿ ಫಲಿತಾಂಶ ಎ.8ರಂದು ಪ್ರಕಟ ಸಾಧ್ಯತೆ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 8ರಂದು ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಮೌಲ್ಯಮಾಪನ ಸೇರಿದಂತೆ ಫಲಿತಾಂಶ ಪ್ರಕಟಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಈ ಮೊದಲಿನ ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್ 7ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಕಿತ್ತು. ಫಲಿತಾಂಶವನ್ನು ಪ್ರಕಟಿಸುವ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಸಚಿವರ ಸಮಯ ನೋಡಿಕೊಂಡು ಫಲಿತಾಂಶ ಪ್ರಕಟಿಸಲಾಗುವುದು. ಬಹುತೇಕ ಏಪ್ರಿಲ್ 8ರಂದು

ದ್ವಿತೀಯು ಪಿಯುಸಿ ಫಲಿತಾಂಶ ಎ.8ರಂದು ಪ್ರಕಟ ಸಾಧ್ಯತೆ Read More »

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ಕಳವು

ಸಮಗ್ರ ನ್ಯೂಸ್: ಇಬ್ಬರು ಮಹಿಳೆಯರೊಂದಿಗೆ ಬಂದ ಮೂವರ ತಂಡ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಮಳಿಗೆಯೊಂದರಿಂದ ಸುಮಾರು ₹ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು ಮಾಡಿದ ಘಟನೆ ಪುತ್ತೂರು ನಗರದಲ್ಲಿ ನಡೆದಿದೆ. ‌ನಗರದ ಹೆಗ್ಡೆ ಆರ್ಕೇಡ್‌ನಲ್ಲಿರುವ ‘ಆರ್.ಕೆ.ಜ್ಯುವೆಲ್ಲರ್ಸ್‌’ ಚಿನ್ನಾಭರಣ ಮಳಿಗೆಯಲ್ಲಿ ಕಳವು ನಡೆದಿದೆ. ಘಟನೆಗೆ ಸಂಬಂಧಿಸಿ ಮಳಿಗೆಯ ಮಾಲೀಕ ಕೃಷ್ಣತ್ ನಾಮದೇವ್ ಸುರ್ವೆ ಅವರು ಪುತ್ತೂರು ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ಮಾರ್ಚ್‌ 30ರಂದು ವಿವಿಧ ವಿನ್ಯಾಸದ ಆಭರಣಗಳನ್ನು ತೋರಿಸುವಂತೆ ಮೂವರು ಅಪರಿಚಿತರು

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ಕಳವು Read More »

ಕಡಬ: ಅಕ್ರಮ ಗೋಸಾಗಾಟ; ಆರೋಪಿಯ ಬಂಧನ

ಸಮಗ್ರ ನ್ಯೂಸ್: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಠಾಣಾ ಪೊಲೀಸರು ಪತ್ತೆಹಚ್ಚಿ 19 ಜಾನುವಾರುಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಶುಕ್ರವಾರ ಬೆಳಗಿನ ಜಾವ ಹಾಸನ ಕಡೆಯಿಂದ ಕಂಟೇನರ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ಕೈಗೊಂಡರು. ಕಡಬ ಸಮೀಪದ ಕನ್ವರೆ ಪ್ರದೇಶದಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡು ಬಂದಿದೆ. ಹೊಸೂರು ಮೂಲದ ಅಕ್ರಮ್ ಪಾಷಾ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ

ಕಡಬ: ಅಕ್ರಮ ಗೋಸಾಗಾಟ; ಆರೋಪಿಯ ಬಂಧನ Read More »