ಯೋಗೇಶ್ ಗೌಡ ಕೊಲೆ ಪ್ರಕರಣ| ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
ಸಮಗ್ರ ನ್ಯೂಸ್: ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಅಪರಾಧಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮಹತ್ವದ ಶಿಕ್ಷೆಯನ್ನು ಪ್ರಕಟಿಸಿದೆ. ಬುಧವಾರವಷ್ಟೇ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿತ್ತು. ಗುರುವಾರ ಶಿಕ್ಷೆಯ ಪ್ರಮಾಣದ ಬಗ್ಗೆ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ […]
ಯೋಗೇಶ್ ಗೌಡ ಕೊಲೆ ಪ್ರಕರಣ| ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ Read More »










