ಛತ್ತೀಸ್ ಘಡದಲ್ಲಿ ಬೆಟ್ಟಕ್ಕೆ ಅಪ್ಪಳಿಸಿ ಖಾಸಗಿ ಜೆಟ್ ವಿಮಾನ ಪತನ| ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ
ಸಮಗ್ರ ನ್ಯೂಸ್: ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಹಾರಾಟ ನಡೆಸುತ್ತಿದ್ದ ಖಾಸಗಿ ವಿಮಾನವೊಂದು ನಿಯಂತ್ರಣ ತಪ್ಪಿ ಬೆಟ್ಟದ ಪ್ರದೇಶಕ್ಕೆ ಅಪ್ಪಳಿಸಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಮೃತಪಟ್ಟಿರುವ ಭೀತಿ ಎದುರಾಗಿದೆ. ಜಶ್‌ಪುರ-ನಾರಾಯಣಪುರ ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ನೀಡಿರುವ ಮಾಹಿತಿಯ ಪ್ರಕಾರ, ವಿಮಾನವು ಹಾರಾಟ ನಡೆಸುತ್ತಿದ್ದಾಗ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಕೂಡಲೇ ನಿಯಂತ್ರಣ ಕಳೆದುಕೊಂಡ ವಿಮಾನವು ಸಮೀಪದ ಬೆಟ್ಟಕ್ಕೆ ಅಪ್ಪಳಿಸಿ ಪತನಗೊಂಡಿದೆ. ಅಪಘಾತದ ರಭಸಕ್ಕೆ ವಿಮಾನದಲ್ಲಿ ಬೆಂಕಿ
ಛತ್ತೀಸ್ ಘಡದಲ್ಲಿ ಬೆಟ್ಟಕ್ಕೆ ಅಪ್ಪಳಿಸಿ ಖಾಸಗಿ ಜೆಟ್ ವಿಮಾನ ಪತನ| ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ Read More »










