ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು
ಸಮಗ್ರ ನ್ಯೂಸ್: ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲಾಗಿದೆ. ಶುಕ್ರವಾರ ಲೋಕಸಭೆಯಲ್ಲಿ ನಡೆದ ಮತದಾನದಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ಮತದಾನಕ್ಕೆ ಇಳಿಸಿದಾಗ 540 ಸಂಸದರ ಪೈಕಿ 526 ಮಂದಿ ಸಂಸದರ ಮತದಾನ ಮಾಡಿದರು. ತಿದ್ದುಪಡಿಯ ಪರವಾಗಿ 298 ಮಂದಿ ಮತ ಚಲಾಯಿಸಿದ್ದರೆ, ಮೀಸಲಾತಿಯ ವಿರುದ್ಧವಾಗಿ 230 ಮಂದಿ ಮತ ಚಲಾಯಿಸಿದರು. ಇದು ಪ್ರಮುಖವಾದ ಸಂವಿಧಾನ ತಿದ್ದುಪಡಿಯಾಗಿದ್ದ ಕಾರಣ ಮೂರನೇ ಎರಡರಷ್ಟು ಮತದಾನ ಪಡೆಯುವುದು ಅಗತ್ಯವಾಗಿತ್ತು. ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸಲು ಮತ್ತು […]
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು Read More »









