‘ನೋಡಲು ತನ್ನಂತಿಲ್ಲ’ ಎಂಬ ಕಾರಣಕ್ಕೆ ಪುತ್ರನನ್ನೇ ಕೊಲೆಗೈದ ತಂದೆ!!
ಸಮಗ್ರ ನ್ಯೂಸ್: ʼನೋಡಲು ತನ್ನಂತಿಲ್ಲʼ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪುತ್ರನನ್ನೇ ಕೊಲೆ ಮಾಡಿದ ವಿಲಕ್ಷಣ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕಳೆದ ಮಾ. 15ರಂದು ಈ ಘಟನೆ ನಡೆದಿದೆ. ಈ ಮೊದಲು ಮಗು ಕಾಣೆಯಾಗಿದೆ ಎಂದು ದೂರು ಕೊಟ್ಟಿದ್ದ ಕುಟುಂಬಸ್ಥರೇ ಇದೀಗ ತಂದೆಯೇ ಪುತ್ರನನ್ನು ಕೊಂದಿದ್ದಾನೆಂದು ದೂರು ದಾಖಲಿಸಿದ್ದು, ಇಡೀ ಪ್ರಕರಣ ರೋಚಕ ತಿರುವು ಪಡೆದಿದೆ. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತ ಮಾ. 15ರಂದು ತನ್ನ
‘ನೋಡಲು ತನ್ನಂತಿಲ್ಲ’ ಎಂಬ ಕಾರಣಕ್ಕೆ ಪುತ್ರನನ್ನೇ ಕೊಲೆಗೈದ ತಂದೆ!! Read More »










