ಅಸಮಾಧಾನ ಬೆನ್ನಲ್ಲೇ ಸಂಸದ ಚೌಟರಿಂದ ಕೇಂದ್ರ ಸಚಿವ ಗಡ್ಕರಿಗೆ ಮನವಿ| ರಸ್ತೆ ಕಾಮಗಾರಿಗೆ ಅನುದಾನ ನೀಡಲು ಪತ್ರ
ಸಮಗ್ರ ನ್ಯೂಸ್: ಮೂಡುಬಿದಿರೆಯ ಸಾಣೂರು- ಬಿಕಾರ್ನಕಟ್ಟೆ ಯೋಜನೆಯಡಿ ಬರುವ ಎನ್‌ಎಚ್-169ರ ಬನ್ನಡ್ಕ ಪ್ರದೇಶದಲ್ಲಿ ಅಪೂರ್ಣವಾಗಿರುವ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಸಂಸದ ಬ್ರಿಜೇಶ್ ಚೌಟ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ವಿನಂತಿಸಿದ್ದಾರೆ. ಬನ್ನಡ್ಕ ಭಾಗದಲ್ಲಿ ನಿರಂತರವಾಗಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಸಾವು ನೋವುಗಳು ಸಂಭವಿಸುತ್ತಿದೆ. ಹಿನ್ನೆಲೆಯಲ್ಲಿ ಸಂಸದರು ಸ್ಥಳೀಯ ನಿವಾಸಿಗಳು ಹಾಗೂ ಪ್ರಯಾಣಿಕರೊಂದಿಗೆ ಸಭೆ ನಡೆಸಿದಾಗ, ಈ ಭಾಗದಲ್ಲಿ ಸುಮಾರು 650 ರಿಂದ 700 […]








