ಬಂದೇ ಬಿಡ್ತು ಮುಂಗಾರು ಮಳೆ| ಮೇ.18ರಿಂದಲೇ ರಾಜ್ಯಕ್ಕೆ ವರುಣಾಗಮನ
ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವರುಣನ ಅಬ್ಬರ ಶುರುವಾಗುವ ಲಕ್ಷಣಗಳು ಕಾಣಿಸುತ್ತಿವೆ. ಬೆಂಗಳೂರು ಹವಾಮಾನ ಕೇಂದ್ರವು ನೀಡಿರುವ ಇತ್ತೀಚಿನ ವರದಿಯಂತೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಮತ್ತು ಭಾರಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಬಂಗಾಳ ಉಪಸಾಗರದ ದಕ್ಷಿಣ ಭಾಗ, ಅಂಡಮಾನ್ ಸಮುದ್ರ ಮತ್ತು ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಿಗೆ ಮೇ 16ರ ಸುಮಾರಿಗೆ ನೈಋತ್ಯ […]
ಬಂದೇ ಬಿಡ್ತು ಮುಂಗಾರು ಮಳೆ| ಮೇ.18ರಿಂದಲೇ ರಾಜ್ಯಕ್ಕೆ ವರುಣಾಗಮನ Read More »









