ಹವಾಮಾನ ವರದಿ| ಮೇ.6ರಿಂದ ಕರಾವಳಿಯಲ್ಲಿ ಮಳೆ ಸಾಧ್ಯತೆ
ಸಮಗ್ರ ನ್ಯೂಸ್: ಕೆಲವು ದಿನಗಳ ವಿರಾಮದ ಬಳಿಕ ಕರಾವಳಿಯಲ್ಲಿ ಬುಧವಾರದಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಮಂಗಳವಾರ ಲಘು ಮಳೆಯಾಗಬಹುದು. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಸಾಧಾರಣ ಮತ್ತು ದಕ್ಷಿಣ ಒಳನಾಡಿನಾದ್ಯಂತ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆ ಹೊಂದಲಾಗಿದೆ. ಗಾಳಿ ಮತ್ತು ಸಿಡಿಲಿನ ಅಬ್ಬರವೂ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ ಉತ್ತರ […]
ಹವಾಮಾನ ವರದಿ| ಮೇ.6ರಿಂದ ಕರಾವಳಿಯಲ್ಲಿ ಮಳೆ ಸಾಧ್ಯತೆ Read More »










