ಮೇ.29ರಂದು ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ
ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ರಾಜ್ಯದ ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ. ದೆಹಲಿಯಲ್ಲಿ ನಡೆದ ಹೈಕಮಾಂಡ್ ನೇತೃತ್ವದ ಮಹತ್ವದ ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಗುರುವಾರದ ಮೊದಲು ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎಂದು ಹೇಳಲಾಗಿದೆ. ದೆಹಲಿಯಲ್ಲಿ ನಡೆದ ಹೈಕಮಾಂಡ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ದಿನಗಳಲ್ಲಿ ರಾಜೀನಾಮೆ
ಮೇ.29ರಂದು ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ Read More »









