May 2026

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್ 

ಸಮಗ್ರ ನ್ಯೂಸ್ : ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳು ಮಂಗಳೂರಿನಲ್ಲಿ ಹೈ ಅಲರ್ಟ್ ಯಾಗಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್‌ಗಳನ್ನು ಜಾರಿಗೆ ತರಲಾಗಿದ್ದೂ, ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಗಳ ಪ್ರಕಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆನ್ಮಾರ್ಕ್, ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಂದ ಬರುವ ಅಥವಾ ಅವುಗಳ ಮೂಲಕ ಸಾಗುವ ಎಲ್ಲಾ ಪ್ರಯಾಣಿಕರಿಗೆ ಕಠಿಣ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ . ರೋಗಲಕ್ಷಣ ಅಥವಾ ಸೋಂಕಿತ ವ್ಯಕ್ತಿಗಳ ರಕ್ತ […]

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್  Read More »

ನಾನು ಮೋದಿ‌ ಬಿಗ್ ಪ್ಯಾನ್, ಭಾರತಕ್ಕೆ ಏನು ಬೇಕಿದ್ದರೂ ಸಿಗುತ್ತೆ – ಟ್ರಂಪ್

ಸಮಗ್ರ ನ್ಯೂಸ್: “ನಾನು ಭಾರತ ಮತ್ತು ಪ್ರಧಾನಿ ಮೋದಿಯನ್ನು ಪ್ರೀತಿಸುತ್ತೇನೆ. ಭಾರತಕ್ಕೆ ಏನು ಬೇಕಿದ್ದರೂ ಸಿಗುತ್ತೆ, ನನ್ನನ್ನ ನೂರಕ್ಕೆ ನೂರು ನಂಬಬಹುದು!” – ಹೀಗಂತ ಖುದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾರಿದ್ದಾರೆ. ನವದೆಹಲಿಯ ಯುಎಸ್ ರಾಯಭಾರ ಕಚೇರಿಯಲ್ಲಿ ನಡೆದ ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ದೋಸ್ತಿ ಮತ್ತೊಮ್ಮೆ ಜಗತ್ತಿನ ಎದುರು ಅನಾವರಣಗೊಂಡಿದೆ. ಕಾರ್ಯಕ್ರಮದ ಲೈವ್‌ನಲ್ಲೇ ಯುಎಸ್ ರಾಯಭಾರಿ ಸೆರ್ಗಿಯೊ ಗೋರ್ ಅವರಿಗೆ ಫೋನ್ ಮಾಡಿದ ಟ್ರಂಪ್, ಭಾರತ ಹಾಗೂ

ನಾನು ಮೋದಿ‌ ಬಿಗ್ ಪ್ಯಾನ್, ಭಾರತಕ್ಕೆ ಏನು ಬೇಕಿದ್ದರೂ ಸಿಗುತ್ತೆ – ಟ್ರಂಪ್ Read More »

ರಾಜ್ಯದಲ್ಲಿ ಬಿಪಿಎಲ್ ಕುಟುಂಬದ ಆದಾಯ ಮಿತಿ 3ಲಕ್ಷಕ್ಕೆ ಏರಿಸಲು ಶಿಫಾರಸು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೊಸ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನ) ಪಡಿತರ ಚೀಟಿ ಪಡೆಯಲು ನಿಗದಿಪಡಿಸಲಾಗಿರುವ ವಾರ್ಷಿಕ ಆದಾಯದ ಮಿತಿಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಆಡಳಿತ ಸುಧಾರಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು ಮಾಡಿದೆ. ಸದ್ಯ ಬದಲಾಗುತ್ತಿರುವ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕುಟುಂಬದ ವಾರ್ಷಿಕ ಆದಾಯದ ಮಿತಿಯನ್ನು ಈಗಿರುವ ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸುವಂತೆ ಆಹಾರ ಇಲಾಖೆಗೆ ಆಯೋಗವು ಸಲಹೆ ನೀಡಿದೆ. ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್ಗಾಗಿ ಸಾರ್ವಜನಿಕರಿಂದ ಭಾರಿ ಬೇಡಿಕೆ ಕೇಳಿಬಂದಿದೆ. ಬೆಂಗಳೂರು

ರಾಜ್ಯದಲ್ಲಿ ಬಿಪಿಎಲ್ ಕುಟುಂಬದ ಆದಾಯ ಮಿತಿ 3ಲಕ್ಷಕ್ಕೆ ಏರಿಸಲು ಶಿಫಾರಸು Read More »

ಐಪಿಎಲ್ ಕ್ರಿಕೆಟ್| ಮುಂಬೈ ಮಣಿಸಿ ಪ್ಲೇ ಆಪ್ ಪ್ರವೇಶಿಸಿದ ರಾಜಾಸ್ತಾನ್

ಸಮಗ್ರ ನ್ಯೂಸ್: 5 ಬಾರಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ 30 ರನ್‌ಗಳಿಂದ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್‌, ಈ ಬಾರಿ ಐಪಿಎಲ್‌ನ 4ನೇ ತಂಡವಾಗಿ ಪ್ಲೇ-ಆಫ್‌ಗೆ ಅಧಿಕೃತ ಪ್ರವೇಶ ಪಡೆದಿದೆ. ಇದರೊಂದಿಗೆ ಪಂಜಾಬ್‌ ಕಿಂಗ್ಸ್‌, ಕೋಲ್ಕತಾ ತಂಡಗಳ ಕನಸು ಭಗ್ನಗೊಂಡಿತು. ರಾಯಲ್ಸ್‌ 14 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 16 ಅಂಕ ಸಂಪಾದಿಸಿದರೆ, ಮುಂಬೈ 10 ಸೋಲಿನೊಂದಿಗೆ ಅಭಿಯಾನ ಕೊನೆಗೊಳಿಸಿತು. ಪ್ಲೇ-ಆಫ್‌ ಪ್ರವೇಶಿಸಬೇಕಿದ್ದರೆ ರಾಯಲ್ಸ್‌ಗೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಆರಂಭಿಕ ಬ್ಯಾಟರ್‌ಗಳ ವೈಫಲ್ಯದ ಹೊರತಾಗಿಯೂ

ಐಪಿಎಲ್ ಕ್ರಿಕೆಟ್| ಮುಂಬೈ ಮಣಿಸಿ ಪ್ಲೇ ಆಪ್ ಪ್ರವೇಶಿಸಿದ ರಾಜಾಸ್ತಾನ್ Read More »

ವಾಹನ ಸವಾರರಿಗೆ ಮತ್ತೆ ಶಾಕ್| ಪೆಟ್ರೋಲ್ ₹2.61, ಡೀಸೆಲ್ ₹2.71 ಏರಿಕೆ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. ಎರಡೇ ವಾರದಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ. ಸೋಮವಾರ (ಮೇ 25) ಪೆಟ್ರೋಲ್‌ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಕೆಯಾಗಿದೆ.ಮೇ 15ರಿಂದ ದರ ಪರಿಷ್ಕರಣೆ ಪುನರಾರಂಭವಾದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಒಟ್ಟು ಸುಮಾರು 7.5 ರೂ. ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ತೈಲ ಮಾರುಕಟ್ಟೆ ಕಂಪನಿಗಳ ಆಮದು

ವಾಹನ ಸವಾರರಿಗೆ ಮತ್ತೆ ಶಾಕ್| ಪೆಟ್ರೋಲ್ ₹2.61, ಡೀಸೆಲ್ ₹2.71 ಏರಿಕೆ Read More »

ಊಟದ ನಂತರ ಕಲ್ಲಂಗಡಿ ಸೇವಿಸಬಾರದೇ? ತಜ್ಞರು ಏನಂತಾರೆ? ಇಲ್ಲಿದೆ ನಿಮ್ಗೆ ಗೊತ್ತಿಲ್ಲದ ಮಾಹಿತಿ…

ಸಮಗ್ರ ನ್ಯೂಸ್: ಬಿರಿಯಾನಿ ಸೇವಿಸಿದ ಬಳಿಕ ಕಲ್ಲಂಗಡಿ ತಿಂದ ಮುಂಬೈಯ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿಗೆ ನಿಖರ ಕಾರಣ ಏನು ಎನ್ನುವುದನ್ನು ಪತ್ತೆ ಹಚ್ಚಲು ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ. ಈ ಪ್ರಕರಣದ ಬೆನ್ನಲ್ಲೇ ಆರೋಗ್ಯ ತಜ್ಞರು ಊಟ ಮಾಡಿದ ನಂತರ ಕಲ್ಲಂಗಡಿ ಸೇವಿಸಬಾರದು ಎಂದು ಸಲಹೆ ನೀಡುತ್ತಿದ್ದಾರೆ. ಊಟ ಮಾಡಿದ ನಂತರ ಯಾಕೆ ಸೇವಿಸಬಾರದು?ಊಟ(Meal) ಮಾಡಿದ ತಕ್ಷಣ ಕಲ್ಲಂಗಡಿ ಹಣ್ಣನ್ನು ತಿನ್ನುವುದು ಜೀರ್ಣಕ್ರಿಯೆಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಉಂಟುಮಾಡಬಹುದು. ಆಯುರ್ವೇದದ ಪ್ರಕಾರ,

ಊಟದ ನಂತರ ಕಲ್ಲಂಗಡಿ ಸೇವಿಸಬಾರದೇ? ತಜ್ಞರು ಏನಂತಾರೆ? ಇಲ್ಲಿದೆ ನಿಮ್ಗೆ ಗೊತ್ತಿಲ್ಲದ ಮಾಹಿತಿ… Read More »

ಜೆಡಿಎಸ್‌ ಪಕ್ಷ ಸೇರ್ಪಡೆಗೊಂಡ BBK ಮಾಜಿ ಸ್ಪರ್ಧಿ ಜಾಹ್ನವಿ

ಸಮಗ್ರ ನ್ಯೂಸ್ :  ಬಿಗ್‌ ಬಾಸ್‌ ಕನ್ನಡ ಮಾಜಿ ಸ್ಪರ್ಧಿ ಜಾಹ್ನವಿ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಜೆಡಿಎಸ್‌ ಪಕ್ಷ ಸೇರ್ಪಡೆ ಮೂಲಕ ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟಿಗೆ ಪಕ್ಷದ ಶಾಲು ಹಾಕಿ, ಬಾವುಟ ನೀಡಿ ಸ್ವಾಗತಿಸಲಾಗಿದೆ.  ಬಿಗ್‌ ಬಾಸ್‌ನಿಂದ ಹೊರಬಂದ ನಂತರ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಜಾಹ್ನವಿ, ಇದೀಗ ತಮ್ಮ ಜೀವನದ ಹೊಸ ಕಾರ್ಯ ಆರಂಭಿಸಿದ್ದಾರೆ. ಜೆಡಿಎಸ್ ಮಹಿಳಾ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ಇವರು ಪಕ್ಷಕ್ಕೆ

ಜೆಡಿಎಸ್‌ ಪಕ್ಷ ಸೇರ್ಪಡೆಗೊಂಡ BBK ಮಾಜಿ ಸ್ಪರ್ಧಿ ಜಾಹ್ನವಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರ ಗ್ರಹಗಳ ಚಲನವಲನ ಹಲವು ರಾಶಿಗಳ ಜೀವನದಲ್ಲಿ ಹೊಸ ಬದಲಾವಣೆಗಳನ್ನು ತರಲಿದೆ. ಕೆಲವರಿಗೆ ಉದ್ಯೋಗ ಮತ್ತು ಹಣಕಾಸಿನಲ್ಲಿ ಲಾಭ ದೊರಕಲಿದ್ದು, ಇನ್ನು ಕೆಲವರು ಆರೋಗ್ಯ ಹಾಗೂ ಸಂಬಂಧಗಳ ವಿಚಾರದಲ್ಲಿ ಎಚ್ಚರಿಕೆಯಿಂದಿರಬೇಕಾಗುತ್ತದೆ. ಹಾಗಾದರೆ ನಿಮ್ಮ ರಾಶಿಗೆ ಈ ವಾರ (ಮೇ.24 ರಿಂದ 30ರವರೆಗೆ) ಹೇಗಿದೆ? ನೋಡೋಣ… ಮೇಷ: ದ್ವಾದಶದಲ್ಲಿ ಶನಿ, ಲಗ್ನದಲ್ಲಿ ಕುಜ, ತೃತೀಯದಲ್ಲಿ ಗುರುವಿದ್ದು, ಗುರುವಿನ ಕರುಣೆ ಮಾತ್ರದಿಂದಲೇ ಅನೇಕ ಸಂಕಟಗಳಿಂದ ಪಾರಾಗಿದ್ದೀರಿ. ದ್ವಾದಶ ಶನಿ ಸಾಮಾನ್ಯವಾದ ಗ್ರಹದಲ್ಲಿ ಹಾಗೂ ಏಳೂವರೆ ವರ್ಷ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕಾಸರಗೋಡು: ಪತಿ ಮತ್ತು ಅತ್ತೆಯ ಕಣ್ಣೆದುರಲ್ಲೇ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೈದ ನವ ವಿವಾಹಿತೆ

ಸಮಗ್ರ ನ್ಯೂಸ್: ಪತಿ ಮತ್ತು ಅತ್ತೆಯ ಕಣ್ಣೆದುರಲ್ಲೇ ನವ ವಿವಾಹಿತೆಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಣಲಂನಲ್ಲಿ ನಡೆದಿದೆ. ಚಿನ್ನದ ಆಭರಣಗಳಿಗಾಗಿ ಪತಿಯ ಕುಟುಂಬದವರು ನೀಡುತ್ತಿದ್ದ ಸರಣಿ ಕಿರುಕುಳವೇ ಈ ದುರಂತಕ್ಕೆ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ. ಮೂಲತಃ ಬದಿಯಡ್ಕದ ಚೆರ್ಲಡುಕ್ಕಂ ನಿವಾಸಿಯಾದ ಫಾತಿಮತ್ ಸುಫೈದಾ (24) ಮೃತ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಆದಿಲ್‌ನನ್ನು ವಿದ್ಯಾನಗರ

ಕಾಸರಗೋಡು: ಪತಿ ಮತ್ತು ಅತ್ತೆಯ ಕಣ್ಣೆದುರಲ್ಲೇ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೈದ ನವ ವಿವಾಹಿತೆ Read More »

ಕರ್ನಾಟಕ ರಣಜಿ ತಂಡದ ಆಟಗಾರ ಅಕ್ಷಯ್ ಎಸ್.ಎಲ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: 2015ರ ಕರ್ನಾಟಕ ರಣಜಿ ತಂಡದ ಆಟಗಾರ ಶಿವಮೊಗ್ಗ ಮೂಲದ ಅಕ್ಷಯ್ ಎಸ್‌.ಎಲ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಕ್ಲಬ್‌ನ ಆಟಗಾರರಾಗಿದ್ದ ಅಕ್ಷಯ್ ಮಧ್ಯಮ ವೇಗದ ಬೌಲರ್ ಹಾಗೂ ಉತ್ತಮ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದರು. ಸದ್ಯ ಕರ್ನಾಟಕ ಅಂಡರ್-19 ಕ್ರಿಕೆಟ್ ತಂಡದ ಕೋಚ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. KSCA ಲೀಗ್ ಪಂದ್ಯಾವಳಿ ವೇಳೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಎಸ್ ಎಲ್ ಎಸ್ ಕ್ರೀಡಾಂಗಣದಲ್ಲಿ KSCA nassur memorial shield ಏಕದಿನ ಲೀಗ್ ಪಂದ್ಯಾವಳಿ ನಡೆಯುತ್ತಿತ್ತು.

ಕರ್ನಾಟಕ ರಣಜಿ ತಂಡದ ಆಟಗಾರ ಅಕ್ಷಯ್ ಎಸ್.ಎಲ್ ಹೃದಯಾಘಾತದಿಂದ ಸಾವು Read More »