ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ
ಸಮಗ್ರ ನ್ಯೂಸ್: ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣಕ್ಕೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ತಟ್ಟೆಹಕ್ಕಲು ಕಡಲ ತೀರದಲ್ಲಿ ಸಂಭವಿಸಿದೆ. ಮೃತದೇಹಗಳು ಅಳ್ವೆಕೋಡಿ ಸಮೀಪ ಪತ್ತೆಯಾಗಿದ್ದು, 1. ಲಕ್ಷ್ಮಿ ಮಹಾದೇವ ನಾಯ್ಕ (42),2. ಉಮೇಶ ನಾಯ್ಕ (30).3. ಲಕ್ಷ್ಮಿ ನಾಯ್ಕ (30).4. ಲಕ್ಷ್ಮಿ ಅಣ್ಣಪ್ಪ ನಾಯ್ಕ (60).5. ಲಕ್ಷ್ಮಿ ಶಿವರಾಮ ನಾಯ್ಕ (49)6. ಜ್ಯೋತಿ ನಾಗಪ್ಪ ನಾಯ್ಕ (34).7. ಮಾಲತಿ ನಾಯ್ಕ (38).8. ಮಾಸ್ತಮ್ಮ ನಾಯ್ಕ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸರ […]
ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ Read More »










