ರಾಜ್ಯಾದ್ಯಂತ ಮೇ.28ರಂದೇ ಬಕ್ರೀದ್ ಆಚರಣೆ
ಸಮಗ್ರ ನ್ಯೂಸ್: ಪ್ರಸಕ್ತ ವರ್ಷದ ಬಕ್ರೀದ್ ಹಬ್ಬವನ್ನು ಮುಂಬರುವ ಮೇ 28ರಂದು ರಾಜ್ಯಾದ್ಯಂತ ಆಚರಿಸಲು ರಾಜ್ಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ. ಭಾನುವಾರ ಸಂಜೆ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಮಂಡಳಿ ಕಚೇರಿಯಲ್ಲಿ ಸಮಿತಿಯ ಪ್ರಮುಖ ಸದಸ್ಯರ ಉನ್ನತ ಮಟ್ಟದ ಸಭೆ ಜರುಗಿತು. ಈ ಸಭೆಯಲ್ಲಿ ದೇಶದ ವಿವಿಧ ಭಾಗಗಳಿಂದ ಬಂದ ಚಂದ್ರ ದರ್ಶನದ ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ದೇಶದ ಯಾವುದೇ ಭಾಗದಲ್ಲೂ ದುಲ್ಹಜ್ ಮಾಸದ ಚಂದ್ರ ದರ್ಶನವಾಗಿರುವ ಬಗ್ಗೆ ಭಾನುವಾರ ಸಂಜೆಯವರೆಗೆ ಯಾವುದೇ […]
ರಾಜ್ಯಾದ್ಯಂತ ಮೇ.28ರಂದೇ ಬಕ್ರೀದ್ ಆಚರಣೆ Read More »










