ಹವಾಮಾನ ವರದಿ| ಜೂ.15ರವರೆಗೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಜೂನ್ 15 ರವರೆಗೂ ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ಆಗಲಿದೆ ಹಾಗೂ ಮುಂದಿನ 48 ಗಂಟೆ ಬೆಂಗಳೂರಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget . Ad Widget . Ad Widget . Ad Widget . Ad Widget .

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹೇಳಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *