June 2026

ಭಾರತದ ಇತಿಹಾಸದಲ್ಲಿ ದೀರ್ಘಾವಧಿ ಪೂರೈಸಿದ ಪ್ರಧಾನಿ ಮೋದಿ| ವಿಶ್ವದೆಲ್ಲೆಡೆಯಿಂದ ಅಭಿನಂದ‌ನೆಯ ಮಹಾಪೂರ

ಸಮಗ್ರ ನ್ಯೂಸ್: ಭಾರತದ ರಾಜಕೀಯ ಇತಿಹಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸದೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ದಿನಗಳ ಕಾಲ ಸತತವಾಗಿ ಅಧಿಕಾರ ನಡೆಸಿದ ಪ್ರಜಾಸತ್ತಾತ್ಮಕ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಇದರೊಂದಿಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರ ಹೆಸರಿನಲ್ಲಿದ್ದ ಸುದೀರ್ಘ ಅವಧಿಯ ದಾಖಲೆಯನ್ನು ಮೋದಿ ಅವರು ಹಿಂದಿಕ್ಕಿದ್ದಾರೆ. ಈ ಐತಿಹಾಸಿಕ ಸಾಧನೆಗೆ ವಿಶ್ವದ ಹಲವು ದೇಶಗಳ ನಾಯಕರು ಪ್ರಧಾನಿ ಮೋದಿಯವರ ನಾಯಕತ್ವವನ್ನು ಮುಕ್ತಕಂಠದಿಂದ […]

ಭಾರತದ ಇತಿಹಾಸದಲ್ಲಿ ದೀರ್ಘಾವಧಿ ಪೂರೈಸಿದ ಪ್ರಧಾನಿ ಮೋದಿ| ವಿಶ್ವದೆಲ್ಲೆಡೆಯಿಂದ ಅಭಿನಂದ‌ನೆಯ ಮಹಾಪೂರ Read More »

ಮಂಗಳೂರು: ಉದ್ಯಮಿಯನ್ನು ಹನಿಟ್ರ್ಯಾಪ್ ಗೆ ಬೀಳಿಸಿ 2.77 ಕೋಟಿ ಸುಲಿಗೆ| ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಅಂದರ್

ಸಮಗ್ರ ನ್ಯೂಸ್: ಪ್ರಸಿದ್ಧ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ನಲ್ಲಿ ಬೀಳಿಸಿ ಬ್ಲಾಕ್‌ಮೇಲ್‌ ಮಾಡಿದ್ದಲ್ಲದೆ, ಕೋಟ್ಯಂತರ ರೂಪಾಯಿ ಪೀಕಿಸಿಕೊಂಡ ಘಟನೆ ನಡೆದಿದ್ದು ಮಂಗಳೂರಿನ ಉರ್ವ ಪೊಲೀಸರು ಕಾಂಗ್ರೆಸ್ ಮುಖಂಡ ಸೇರಿದಂತೆ ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಆತನ ಸ್ನೇಹಿತ ಜಿತೇಶ್ ಬಂಧಿತರು. 2024ರಲ್ಲೇ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ ತೋಡಿದ್ದ ಆರೋಪಿಗಳು 2026ರ ವರೆಗೂ ಜಿತೇಶ್‌ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ನಾಟಕವಾಡಿ ಬರೋಬ್ಬರಿ ₹2.77 ಕೋಟಿ ದೋಚಿದ್ದಾರೆ. ಜಿತೇಶ್, ಉದ್ಯಮಿ

ಮಂಗಳೂರು: ಉದ್ಯಮಿಯನ್ನು ಹನಿಟ್ರ್ಯಾಪ್ ಗೆ ಬೀಳಿಸಿ 2.77 ಕೋಟಿ ಸುಲಿಗೆ| ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಅಂದರ್ Read More »

ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ| ಸ್ಯಾಂಡಲ್ ವುಡ್‌ ನಟನಟಿಯರಿಗೆ ಶಾಕ್

ಸಮಗ್ರ ನ್ಯೂಸ್: ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನ ಕೆಲವು ನಟ-ನಟಿಯರಿಗೆ ಈ ಇಡಿ ಸಂಕಷ್ಟ ಎದುರಾಗಿದೆ. ಶಿವಂ ಅಸೋಸಿಯೇಟ್ಸ್ ಮಾಲಿಕ ಶಿವಾನಂದ ನೀಲಣ್ಣವರ್ ಸಾರ್ವಜನಿಕರ ಹೂಡಿಕೆ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದಾರೆ. ಶಿವಾನಂದ ತಮ್ಮ ಪ್ರಚಾರಕ್ಕಾಗಿ ಹೂಡಿಕೆದಾರರ ಹಣ ಬಳಸಿ ಸ್ಯಾಂಡಲ್ ವುಡ್ ತಾರೆಯರನ್ನು ಕರೆಸಿ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಆರೋಪವಿದೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ತಾರೆಯರಾದ ನೀನಾಸಂ ಸತೀಶ್, ವಸಿಷ್ಠ ಸಿಂಹ, ಸಪ್ತಮಿ ಗೌಡ, ಡಾಲಿ ಧನಂಜಯ,

ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ| ಸ್ಯಾಂಡಲ್ ವುಡ್‌ ನಟನಟಿಯರಿಗೆ ಶಾಕ್ Read More »

ಕುದ್ರೋಳಿ ದೇವಸ್ಥಾನಕ್ಕೆ ಸಚಿವ ಖಾದರ್ ಭೇಟಿ

ಸಮಗ್ರ ನ್ಯೂಸ್: ನೂತನ ಆರೋಗ್ಯ ಸಚಿವ ಯುಟಿ ಖಾದರ್ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆರೋಗ್ಯ ಸಚಿವರಾದ ಬಳಿಕ ಇದೇ ಮೊದಲಬಾರಿಗೆ ಆಗಮಿಸಿದ ಖಾದರ್‌ಗೆ ದೇವಸ್ಥಾನದ ವತಿಯಿಂದ ಅದ್ಧೂರಿ ಸ್ವಾಗತ ಕೋರಲಾಯಿತು. ಬೆಳಿಗ್ಗೆ ನಗರಕ್ಕೆ ಬಂದ ಅವರಿಗೆ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ನೇರ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ ತೆರಳಿದ ಖಾದರ್, ಉಳ್ಳಾಲ ಸಯ್ಯದ್ ಮದನಿ ದರ್ಗಾ ಶರೀಫ್‌ಗೆ ಭೇಟಿ ನೀಡಿದರು. ನಂತರ ಉಳ್ಳಾಲದ ಭಗವತಿ

ಕುದ್ರೋಳಿ ದೇವಸ್ಥಾನಕ್ಕೆ ಸಚಿವ ಖಾದರ್ ಭೇಟಿ Read More »

ಬಂಟ್ವಾಳ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಮಿನಿಬಸ್| ಸೀಮಂತ ಮುಗಿಸಿ ಮರಳುತ್ತಿದ್ದವರ ಪೈಕಿ ಓರ್ವ ಸಾವು, ಎಂಟು ಮಂದಿ ಜಖಂ

ಸಮಗ್ರ ನ್ಯೂಸ್: ಬೆಳ್ತಂಗಡಿಯಲ್ಲಿ ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ಸೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಮಂಗಳೂರು ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ಪುದು ಗ್ರಾಮದ 10ನೇ ಮೈಲಿಗಲ್ಲು ಎಂಬಲ್ಲಿ ಸಂಭವಿಸಿದೆ. ಮೃತ ದುರ್ದೈವಿಯನ್ನು ಮಂಗಳೂರು ಮೂಲದ ವಿಕಾಶ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇತರ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಮೂಲದ ವಿಕಾಶ್ ಮತ್ತು ಅವರ ಸಂಬಂಧಿಕರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ನಡೆದ ಸೀಮಂತ

ಬಂಟ್ವಾಳ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಮಿನಿಬಸ್| ಸೀಮಂತ ಮುಗಿಸಿ ಮರಳುತ್ತಿದ್ದವರ ಪೈಕಿ ಓರ್ವ ಸಾವು, ಎಂಟು ಮಂದಿ ಜಖಂ Read More »

ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ಸ್ಥಗಿತ – ಇರಾನ್

ಸಮಗ್ರ ನ್ಯೂಸ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೋರಿಕೆಯ ಮೇರೆಗೆ ಇಸ್ರೇಲ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಕೊನೆಗೊಳಿಸಲಾಗಿದೆ. ಒಂದು ವೇಳೆ ಲೆಬನಾನ್ ಅನ್ನು ಮತ್ತೆ ಗುರಿಯಾಗಿಸಿದರೆ ಪ್ರಬಲವಾಗಿ ಪ್ರತಿಕ್ರಿಯಿಸಲಾಗುತ್ತದೆ ಎಂದು ಇರಾನ್ ಸೋಮವಾರ ಘೋಷಿಸಿದೆ. ಸೋಮವಾರ ಇರಾನ್ ಮತ್ತು ಇಸ್ರೇಲ್ ಪರಸ್ಪರ ವೈಮಾನಿಕ ದಾಳಿ ನಡೆಸಿದ ಬಳಿಕ ತೈಲ ಬೆಲೆ ಗಗನಕ್ಕೇರಿದ್ದು, ಮಧ್ಯಪ್ರಾಚ್ಯದ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದ ಅಮೆರಿಕ-ಇರಾನ್ ಶಾಂತಿ ಮಾತುಕತೆಯನ್ನು ಹಳಿತಪ್ಪಿಸುವ ಭೀತಿ ಮೂಡಿತ್ತು. ‘ದಕ್ಷಿಣ ಲೆಬನಾನ್ ಮತ್ತು ದಹಿಯೆ ಪ್ರದೇಶದಲ್ಲಿ ಕ್ರೂರ ಇಸ್ರೇಲ್‌ನಿಂದ (ಕ್ರಿಮಿನಲ್

ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ಸ್ಥಗಿತ – ಇರಾನ್ Read More »

ಹವಾಮಾನ ವರದಿ| ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ| ಐದು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ನೈಋತ್ಯ ಮುಂಗಾರು ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಿದೆ. ಇಂದೂ ಸೇರಿದಂತೆ ಮೂರು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಪ್ರಕೃತಿ ವಿಕೋಪದ ಸಾಧ್ಯತೆ ಇರುವುದರಿಂದ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ

ಹವಾಮಾನ ವರದಿ| ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ| ಐದು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ Read More »

ದೆಹಲಿಯಲ್ಲಿ ಭಾರೀ ಮಳೆಗೆ ಡಿಕ್ಕಿ ಹೊಡೆದುಕೊಂಡ ವಿಮಾನಗಳು; ಬಹುತೇಕ ಹಾನಿ

ಸಮಗ್ರ ನ್ಯೂಸ್: ದೆಹಲಿ ಹಾಗೂ ಸುತ್ತಮುತ್ತಲಿನ ಎನ್‌ಸಿಆರ್ ಪ್ರದೇಶದಲ್ಲಿ ಭಾನುವಾರ ಸಂಜೆ ದಿಢೀರನೆ ಸುರಿದ ಭಾರೀ ಮಳೆ ಮತ್ತು ಜೋರಾದ ಗಾಳಿಯಿಂದಾಗಿ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲವು ಅಹಿತಕರ ಘಟನೆಗಳು ಸಂಭವಿಸಿವೆ. ವಿಶೇಷವಾಗಿ, ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಏರ್ ಇಂಡಿಯಾ ವಿಮಾನವೊಂದಕ್ಕೆ ಪ್ರಯಾಣಿಕರು ಏರಲು ಮತ್ತು ಇಳಿಯಲು ಬಳಸುವ ಮೆಟ್ಟಿಲುಗಳ ಏಣಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಗಳಿಗೆ ಹಾನಿಯಾಗಿರುವುದಾಗಿ ತಿಳಿದುಬಂದಿದೆ. ​ಮಾಹಿತಿಯ ಪ್ರಕಾರ, ಟರ್ಮಿನಲ್-2ರ ಸಮೀಪವಿರುವ ಬೇ 206ರಲ್ಲಿ ಏರ್ ಇಂಡಿಯಾದ ವಿಮಾನವನ್ನು ನಿಲ್ಲಿಸಲಾಗಿತ್ತು.

ದೆಹಲಿಯಲ್ಲಿ ಭಾರೀ ಮಳೆಗೆ ಡಿಕ್ಕಿ ಹೊಡೆದುಕೊಂಡ ವಿಮಾನಗಳು; ಬಹುತೇಕ ಹಾನಿ Read More »

ಇರಾನ್ ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಕರೆ ನೀಡಿದ ಭಾರತೀಯ ರಾಯಭಾರ ಕಚೇರಿ

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆ ಮತ್ತು ಹಠಾತ್ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ಅತ್ಯಂತ ತುರ್ತು ಸೂಚನೆಯೊಂದನ್ನು ನೀಡಿದೆ. ಭಾರತೀಯರು ಸದ್ಯಕ್ಕೆ ಇರಾನ್ ದೇಶಕ್ಕೆ ಯಾವುದೇ ರೀತಿಯ ಪ್ರಯಾಣ ಮಾಡದಂತೆ ರಾಯಭಾರ ಕಚೇರಿಯು ಕಟ್ಟುನಿಟ್ಟಿನ ಸಲಹೆ ನೀಡಿದೆ. ಪ್ರಾದೇಶಿಕ ಪರಿಸ್ಥಿತಿಗಳು ಬಿಗಡಾಯಿಸುತ್ತಿರುವುದರಿಂದ ಇರಾನ್ಗೆ ಕೈಗೊಳ್ಳಬೇಕಾದ ಎಲ್ಲಾ ಮುಂಬರುವ ಪ್ರಯಾಣಗಳನ್ನು ರದ್ದುಗೊಳಿಸುವಂತೆ ಭಾರತೀಯರಿಗೆ ತಿಳಿಸಲಾಗಿದೆ.ಸದ್ಯ ಇರಾನ್ ನಲ್ಲಿ ನೆಲೆಸಿರುವ ಭಾರತೀಯ ನಾಗರಿಕರು ಲಭ್ಯವಿರುವ ಯಾವುದೇ ಸಾರಿಗೆ ಸಂಪರ್ಕಗಳನ್ನು (ವಿಮಾನ ಅಥವಾ

ಇರಾನ್ ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಕರೆ ನೀಡಿದ ಭಾರತೀಯ ರಾಯಭಾರ ಕಚೇರಿ Read More »

ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ

ಸಮಗ್ರ ನ್ಯೂಸ್: ಎಐಸಿಸಿ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮಾಜಿ‌ ಸಿಎಂ ದೇವರಾಜ ಅರಸು ಮೊಮ್ಮಗನಾಗಿರುವ ಸೂರಜ್ ಹೆಗ್ಡೆ ಅವರು ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದು, ಪಕ್ಷದ ವಿವಿಧ ಸಂಘಟನಾ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಎಐಸಿಸಿ ಕಾರ್ಯದರ್ಶಿಗಳು ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ಸಂತಾಪ

ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ Read More »