ಶೀಘ್ರದಲ್ಲೇ ಪ್ರಧಾನಿ ಭೇಟಿ ಮಾಡಲಿರುವ ಸಿಎಂ| ಅಚ್ಚರಿ ತರಿಸಿದ ಡಿಕೆಶಿ ನಡೆ!!
ಸಮಗ್ರ ನ್ಯೂಸ್: ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ರಾಜಕೀಯ ವಾಕ್ಸಮರ ಹಾಗೂ ಜಟಾಪಟಿ ಮುಂದುವರಿದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ಅತ್ಯಂತ ಸೌಹಾರ್ದಯುತ ಮತ್ತು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಪ್ರಧಾನಿ ಮೋದಿ ಅವರು ತಮಗೆ ಶುಭ ಹಾರೈಸಿದ್ದು, ಸೌಜನ್ಯದ ದೃಷ್ಟಿಯಿಂದ ತಾವು ಶೀಘ್ರದಲ್ಲೇ ದೆಹಲಿಗೆ ತೆರಳಿ ಅವರನ್ನು ಖುದ್ದಾಗಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಸೂರತ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ […]
ಶೀಘ್ರದಲ್ಲೇ ಪ್ರಧಾನಿ ಭೇಟಿ ಮಾಡಲಿರುವ ಸಿಎಂ| ಅಚ್ಚರಿ ತರಿಸಿದ ಡಿಕೆಶಿ ನಡೆ!! Read More »










