ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್| ಸುರ್ಜೇವಾಲಾ ಸಂಧಾನ ಸಕ್ಸಸ್
ಸಮಗ್ರ ನ್ಯೂಸ್: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ವಿವಾದಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದ ಸಂಧಾನ ಯಶಸ್ವಿಯಾಗಿದ್ದು, ರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಹಿರಿಯ ನಾಯಕರು ಭಾಗವಹಿಸಿದ್ದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಮಾತುಕತೆ […]
ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್| ಸುರ್ಜೇವಾಲಾ ಸಂಧಾನ ಸಕ್ಸಸ್ Read More »










