ಬಿಜೆಪಿಗೆ ಕೊನೆಗೂ ಗುಡ್ ಬೈ ಹೇಳಿದ ಅಣ್ಣಾಮಲೈ
ಸಮಗ್ರ ನ್ಯೂಸ್: ತಮಿಳುನಾಡು ಬಿಜೆಪಿ ಫೈರ್‌ಬ್ರ್ಯಾಂಡ್ ಮತ್ತು ಪಕ್ಷದ ಮಾಜಿ ರಾಜ್ಯ ಅಧ್ಯಕ್ಷ ಅಣ್ಣಾಮಲೈ ತಮ್ಮ ಹುದ್ದೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ದ್ರಾವಿಡ ರಾಜಕೀಯದ ಭದ್ರಕೋಟೆಯಲ್ಲಿ ಬಿಜೆಪಿಗೆ ಹೊಸ ಉತ್ಸಾಹ ತಂದ ಯುವ ನಾಯಕನ ಈ ಸಂಚಲನ ನಿರ್ಧಾರವು ಈಗ ದೇಶದ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಹೈಕಮಾಂಡ್ ಕೂಡ ಅವರ ರಾಜೀನಾಮೆಯನ್ನು ಅನುಮೋದಿಸಿದೆ. ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಪೊಲೀಸ್ ಕೆಲಸಕ್ಕೆ ರಾಜೀನಾಮೆ ನೀಡಿ ಬಿಜೆಪಿ […]
ಬಿಜೆಪಿಗೆ ಕೊನೆಗೂ ಗುಡ್ ಬೈ ಹೇಳಿದ ಅಣ್ಣಾಮಲೈ Read More »










