ಉಡುಪಿ: ಹವಾಮಾನ ಆಧಾರಿತ ಬೆಳೆವಿಮೆ ನೋಂದಣಿಗೆ ಜೂ.30 ಕೊನೆದಿನ| ದ.ಕ ಜಿಲ್ಲೆಗೆ ಇನ್ನೂ ಬಂದಿಲ್ಲ ಆದೇಶ
ಸಮಗ್ರ ನ್ಯೂಸ್: ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾ ಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮ ದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ರೈತರ ಪಹಣಿಯಲ್ಲಿ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಉಡುಪಿ ಜಿಲ್ಲೆಯಲ್ಲಿ ಈ ಯೋಜನೆಯಡಿ ನೊಂದಣಿ ಮಾಡಿಸಲು ಜೂನ್ 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು […]
ಉಡುಪಿ: ಹವಾಮಾನ ಆಧಾರಿತ ಬೆಳೆವಿಮೆ ನೋಂದಣಿಗೆ ಜೂ.30 ಕೊನೆದಿನ| ದ.ಕ ಜಿಲ್ಲೆಗೆ ಇನ್ನೂ ಬಂದಿಲ್ಲ ಆದೇಶ Read More »










