ಕೇರಳಂನಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ| ಕರ್ನಾಟಕದ ಮಹಿಳೆಯರಿಗೂ ಉಚಿತ ಪ್ರಯಾಣದ ಲಾಭ
ಸಮಗ್ರ ನ್ಯೂಸ್: ಕೇರಳದ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಸರ್ಕಾರವು ತನ್ನ ಪ್ರಮುಖ ಚುನಾವಣಾ ಭರವಸೆಗಳಲ್ಲೊಂದಾದ ‘ಪ್ರಿಯದರ್ಶಿನಿ’ ಯೋಜನೆಗೆ ಸೋಮವಾರ ಅಧಿಕೃತವಾಗಿ ಚಾಲನೆ ನೀಡಿದೆ. ಈ ಯೋಜನೆಯಡಿ ರಾಜ್ಯಾದ್ಯಂತ ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಗೆ ಸಾಮಾನ್ಯ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಸಿಗಲಿದೆ. ತಿರುವನಂತಪುರಂನ ತಂಬಾನೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಸಾಂಪ್ರದಾಯಿಕ ದೀಪ ಬೆಳಗಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ಬಳಿಕ ಮುಖ್ಯಮಂತ್ರಿಗಳು, […]
ಕೇರಳಂನಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ| ಕರ್ನಾಟಕದ ಮಹಿಳೆಯರಿಗೂ ಉಚಿತ ಪ್ರಯಾಣದ ಲಾಭ Read More »










