ಮಾಣಿ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು| ಚಾಲಕ ಸಾವು; ಮೂವರು ಗಂಭೀರ
ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಬುಧವಾರ ಮಧ್ಯಾಹ್ನ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ (ಡಿವೈಡರ್) ಢಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಚಾಲಕ ಜಾಗದಲ್ಲೇ ಮೃತಪಟ್ಟಿದ್ದು, ಮೂವರು ಸಹಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಹಾಸನ ಮೂಲದ ಲಕ್ಷ್ಮೀಕಾಂತ್ ಮೃತಪಟ್ಟ ದುರ್ದೈವಿ ಚಾಲಕ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸಹಪ್ರಯಾಣಿಕರಾದ ರಂಜಿತ್, ದರ್ಶನ್ ಮತ್ತು ಶೋಭಾ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ […]
ಮಾಣಿ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು| ಚಾಲಕ ಸಾವು; ಮೂವರು ಗಂಭೀರ Read More »










