ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು
ಸಮಗ್ರ ನ್ಯೂಸ್: ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿನಯ್ ಕುಲಕರ್ಣಿ ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದು, ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ನೀಡಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಅರ್ಜಿ ವಿತರಣೆ ನಡೆಸಿದ ಹೈಕೋರ್ಟ್ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು ಹೈಕೋರ್ಟ್ ಜಾಮೀನು ನೀಡಿದ್ದು ಐದು ಲಕ್ಷ ಬಾಂಡ್ ಹಾಗೂ ಶೂರಿಟಿ […]
ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು Read More »









