ಭಾರೀ ಮಳೆ‌ ಹಿನ್ನಲೆ| ಜು.23ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: : ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.23ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget . Ad Widget .

ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವುದು, ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿರುವುದು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಪಾಲಕರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಮನವಿ ಮಾಡಿದೆ.

Ad Widget . Ad Widget .

Leave a Comment

Your email address will not be published. Required fields are marked *