ಗ್ರಾಹಕರಿಗೆ ಗುಡ್ ನ್ಯೂಸ್| LPG ದರದಲ್ಲಿ ಗಣನೀಯ ಇಳಿಕೆ

ಸಮಗ್ರ ನ್ಯೂಸ್: ತೈಲ ಕಂಪನಿಗಳು ಜುಲೈ 1 ರಿಂದ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹183.50 ರಷ್ಟು ಇಳಿಕೆ ಮಾಡಿವೆ. ಆದರೆ, ಗೃಹಬಳಕೆಯ 14 ಕೆಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಸ್ಥಿರವಾಗಿರಿಸಲಾಗಿದೆ. ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿದೆ. ತಿಂಗಳ ಮೊದಲ ದಿನ ತೈಲ ಕಂಪನಿಗಳು ತೈಲ ಮತ್ತು ಎಲ್‌ಪಿಜಿ ದರ ಪರಿಷ್ಕರಣೆ ಮಾಡುತ್ತವೆ. ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮದಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಎಲ್‌ಪಿಜಿ ಸೇರಿದಂತೆ ಬಹುತೇಕ […]

ಗ್ರಾಹಕರಿಗೆ ಗುಡ್ ನ್ಯೂಸ್| LPG ದರದಲ್ಲಿ ಗಣನೀಯ ಇಳಿಕೆ Read More »