July 2026

ಟಾಟಾಸುಮೋ‌‌ ಮೇಲೆ‌ ಬಂಡೆ ಕುಸಿದು 13 ಮಂದಿ ದುರ್ಮರಣ

ಸಮಗ್ರ‌ ನ್ಯೂಸ್: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶುಕ್ರವಾರ ಅತ್ಯಂತ ಧೋರಣೀಯ ದುರಂತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಟಾಟಾ ಸುಮೋ ವಾಹನದ ಮೇಲೆ ಬೃಹತ್ ಗಾತ್ರದ ಬಂಡೆ ಕುಸಿದು ಬಿದ್ದ ಪರಿಣಾಮ 13 ಜನರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಬುಡಕಟ್ಟು ಪ್ರದೇಶವಾದ ಪಂಗಿ ಕಣಿವೆಯ ಕಿಲ್ಲರ್-ಉದಯಪುರ ರಸ್ತೆಯ ‘ಕಾಡು ನಲ್ಲಾ’ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ತೀವ್ರತೆಗೆ ಟಾಟಾ ಸುಮೋ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಎಲ್ಲಾ 13 ಮಂದಿ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭರ್ಮೋರ್-ಪಂಗಿ […]

ಟಾಟಾಸುಮೋ‌‌ ಮೇಲೆ‌ ಬಂಡೆ ಕುಸಿದು 13 ಮಂದಿ ದುರ್ಮರಣ Read More »

23ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಸೋನಂ ವಾಂಗ್ಚುಕ್| ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಕ್ರೊಚ್ ಕರೆ

ಸಮಗ್ರ ನ್ಯೂಸ್: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ವಿರೋಧಿಸಿ ಜೂ.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಸಾಮಾಜಿಕ ಹೋರಾಟಗಾರ ಸೋನಮ್‌ ವಾಂಗ್ಚುಕ್‌ ನಿನ್ನೆ (ಜು.23) ರಾತ್ರಿ ತಮ್ಮ ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದಾರೆ. ಪ್ರಮುಖ ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಗುರುವಾರ ಮಧ್ಯರಾತ್ರಿಯ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ರು. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಡಾ. ಜಿತೇಂದ್ರ ಸಿಂಗ್ ಮತ್ತು ಲಡಾಖ್

23ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಸೋನಂ ವಾಂಗ್ಚುಕ್| ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಕ್ರೊಚ್ ಕರೆ Read More »

ಭಾರೀ ಮಳೆ ಹಿನ್ನೆಲೆ| ಜು.24ರ ಇಂದು ದಕ್ಷಿಣ ಕನ್ನಡ ಹಾಗೂ ಉ. ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಇಂದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.‌24 ರಂದು ಶುಕ್ರವಾರ ಜಿಲ್ಲೆಯ ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ

ಭಾರೀ ಮಳೆ ಹಿನ್ನೆಲೆ| ಜು.24ರ ಇಂದು ದಕ್ಷಿಣ ಕನ್ನಡ ಹಾಗೂ ಉ. ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ| ಕೊನೆಗೂ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಕೇಂದ್ರ

ಸಮಗ್ರ ನ್ಯೂಸ್: ದೆಹಲಿ ಸೇರಿದಂತೆ ದೇಶದಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನೆಗಳು ನಡೆದಿವೆ. ಹಲವು ರಾಜಕೀಯ ನಾಯಕರು ಹಾಗೂ ಸೆಲೆಬ್ರಿಟಿಗಳು ಯುವಕರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಪ್ರಾರಂಭವಾದ ಪ್ರತಿಭಟನೆಯು ಇದೀಗ ದೇಶವ್ಯಾಪ್ತಿ ವಿಸ್ತರಿಸಿದೆ. ಈ ರೀತಿ ಇರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹತ್ವದ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ| ಕೊನೆಗೂ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಕೇಂದ್ರ Read More »

ಭಾರೀ ಮಳೆ‌ ಹಿನ್ನಲೆ| ಜು.23ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: : ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.23ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವುದು, ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿರುವುದು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಪಾಲಕರು ಹಾಗೂ ಸಾರ್ವಜನಿಕರು

ಭಾರೀ ಮಳೆ‌ ಹಿನ್ನಲೆ| ಜು.23ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಸಿಐಡಿ ವರದಿಯನ್ನು ಭಾಷಾಂತರಿಸಿದ್ದು ಬಿಟ್ರೆ ಮತ್ತೇನು ಮಾಡಿದ್ದೀರಿ? ಸೌಜನ್ಯ ಪ್ರಕರಣ ವಿಚಾರದಲ್ಲಿ ಸಿಬಿಐಗೆ ಚಾಟಿ ಬೀಸಿದ ಸುಪ್ರೀಂ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ತನಿಖೆಯ ವೈಫಲ್ಯವನ್ನು ತೀವ್ರವಾಗಿ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ. ಭಾರಿ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾ*ರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ತನ್ನ ಆದೇಶವನ್ನು ಕಾಯ್ದಿರಿಸಿದೆ. ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ

ಸಿಐಡಿ ವರದಿಯನ್ನು ಭಾಷಾಂತರಿಸಿದ್ದು ಬಿಟ್ರೆ ಮತ್ತೇನು ಮಾಡಿದ್ದೀರಿ? ಸೌಜನ್ಯ ಪ್ರಕರಣ ವಿಚಾರದಲ್ಲಿ ಸಿಬಿಐಗೆ ಚಾಟಿ ಬೀಸಿದ ಸುಪ್ರೀಂ Read More »

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ| ಸಿಬಿಐ ವರದಿಗೆ ತರಾಟೆ

ಸಮಗ್ರ ನ್ಯೂಸ್: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮರುತನಿಖೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದ್ದು, ಪ್ರಕರಣದ ಕುರಿತು ಯಾವುದೇ ಅಂತಿಮ ಆದೇಶವನ್ನು ಮತ್ತೆ ಕಾಯ್ದಿರಿಸಿದೆ. ಈ ಹಿಂದೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಜು . 14ರಂದು ಈ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಆದೇಶವನ್ನು ಜು.21ಕ್ಕೆ ಮುಂದೂಡಿತ್ತು. ಅಲ್ಲದೇ ಕೆಲವು ಪ್ರಮುಖ

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ| ಸಿಬಿಐ ವರದಿಗೆ ತರಾಟೆ Read More »

ಮಂಗಳೂರು: ಶೈಕ್ಷಣಿಕ ಜಿಲ್ಲೆಯಲ್ಲೇ 34 ಶಾಲೆಗಳಲ್ಲಿ ಶೂನ್ಯ ದಾಖಲಾತಿ| ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳು ಬಂದ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು, ಪಿಎಂಶ್ರೀ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕಾಗಿ ಪಾಲಕರು ಪೈಪೋಟಿ ನಡೆಸುತ್ತಾರೆ. ಇನ್ನೊಂದೆಡೆ, ಸರ್ಕಾರಿ ಪ್ರಾಥಮಿಕ ಶಾಲೆಗಳು ಅದರಲ್ಲೂ ಕಿರಿಯ ಪ್ರಾಥಮಿಕ ಶಾಲೆಗಳು ಸೊರಗುತ್ತಿವೆ. ಪ್ರಸಕ್ತ ಸಾಲಿನಲ್ಲಿ 23 ಸರ್ಕಾರಿ ಶಾಲೆಗಳು, ಆರು ಅನುದಾನಿತ ಶಾಲೆಗಳು ಹಾಗೂ ಐದು ಅನುದಾನರಹಿತ ಶಾಲೆಗಳು ಸೇರಿದಂತೆ ಒಟ್ಟು 34 ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳ ದಾಖಲಾತಿಯಾಗಿಲ್ಲ. ಶೂನ್ಯ ದಾಖಲಾತಿ ಆಗಿರುವ ಸರ್ಕಾರಿ ಶಾಲೆಗಳಲ್ಲಿ ಎಲ್ಲವೂ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳೇ

ಮಂಗಳೂರು: ಶೈಕ್ಷಣಿಕ ಜಿಲ್ಲೆಯಲ್ಲೇ 34 ಶಾಲೆಗಳಲ್ಲಿ ಶೂನ್ಯ ದಾಖಲಾತಿ| ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳು ಬಂದ್ Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ ಕುರಿತ ವಿಚಾರಣೆಗೆ ಸುಪ್ರೀಂ ನಕಾರ

ಸಮಗ್ರ ನ್ಯೂಸ್: NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ಕೈಗೊಂಡ ಕ್ರಮಗಳ ಕುರಿತು ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ಮುಂದೆ ವಕೀಲ ನರೇಂದ್ರ ಮಿಶ್ರಾ ಅವರು ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಮನವಿ ಮಾಡಿದ್ದರು. NEET ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ ಕುರಿತ ವಿಚಾರಣೆಗೆ ಸುಪ್ರೀಂ ನಕಾರ Read More »

ರಾಜ್ಹ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಪ್ರಕ್ರಿಯೆ ಮತ್ತೆ ಮುಂದೂಡಲ್ಪಟ್ಟಿದೆ.‌ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರಿಂದ ನೂತನ ಸಚಿವರ ಅಂತಿಮ ಪಟ್ಟಿಗೆ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ, ಇಂದು ನಡೆಯಬೇಕಿದ್ದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ತಾತ್ಕಾಲಿಕವಾಗಿ ವಿಳಂಬವಾಗಿದೆ. ರಾಜಭವನದ ‘ಲೋಕಭವನ’ದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂಬ ವದಂತಿಗಳು ಬಲವಾಗಿದ್ದವು. ಈ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರ ಅನುಮತಿಗೂ ಮನವಿ ಮಾಡಿದ್ದರು. ಆದರೆ,

ರಾಜ್ಹ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ Read More »