‘ಇಂದಿರಾ ಕಿಟ್’ ಸಿಗೋದು ಡೌಟ್| 10ಕೆಜಿ ಅಕ್ಕಿ ಮುಂದುವರಿಕೆ ಸಾಧ್ಯತೆ
ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿ ಬದಲಿಗೆ ತೊಗರಿಬೇಳೆ, ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಕಿಟ್’ ನೀಡುವ ಪ್ರಸ್ತಾವನೆಯನ್ನು ಕೈಬಿಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಜಟಿಲ ಷರತ್ತುಗಳಿಂದಾಗಿ ಕಳೆದ 8 ತಿಂಗಳಿಂದ ಟೆಂಡರ್ ಪ್ರಕ್ರಿಯೆ ನನೆಗುದಿಗೆ ಬಿದ್ದಿರುವುದು ಹಾಗೂ ಮಾಸಿಕ 550 ಕೋಟಿ ರೂ.ಗಳ ಹೆಚ್ಚುವರಿ ಬಜೆಟ್ ಹೊಂದಿಸುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ […]
‘ಇಂದಿರಾ ಕಿಟ್’ ಸಿಗೋದು ಡೌಟ್| 10ಕೆಜಿ ಅಕ್ಕಿ ಮುಂದುವರಿಕೆ ಸಾಧ್ಯತೆ Read More »









