ರಾಮಮಂದಿರದಲ್ಲಿ ನಿರಂತರ ಕಳ್ಳತನ| ಎಸ್ಐಟಿ ತನಿಖೆಯಿಂದ ಬಯಲಾಯ್ತು ಕೃತ್ಯ
ಸಮಗ್ರ ನ್ಯೂಸ್: : ಅಯೋಧ್ಯೆಯ (Ayodhya) ಶ್ರೀರಾಮ ಮಂದಿರಕ್ಕೆ (Ram mandir) ಭಕ್ತರು ನೀಡಿದ ದೇಣಿಗೆ ಹಣ ದುರುಪಯೋಗ ಮತ್ತು ಕಳ್ಳತನವಾಗಿರುವ ಪ್ರಕರಣದ ತನಿಖೆ ಈಗ ಮತ್ತಷ್ಟು ತೀವ್ರಗೊಂಡಿದೆ. ಈ ಕುರಿತು ವಿಶೇಷ ತನಿಖಾ ತಂಡ (SIT) ಸಲ್ಲಿಸಿರುವ ಪ್ರಾಥಮಿಕ ವರದಿಯು ಆಘಾತಕಾರಿ ಅಂಶಗಳನ್ನು ಹೊರಹಾಕಿದ್ದು, ಮಂದಿರದ ದೇಣಿಗೆ ಹಣವನ್ನು ವ್ಯವಸ್ಥಿತವಾಗಿ ಮತ್ತು ದೀರ್ಘಕಾಲದವರೆಗೆ ಕದಿಯಲಾಗುತ್ತಿತ್ತು ಎಂಬುದು ಪತ್ತೆಯಾಗಿದೆ. ಇದು ಒಂದೆರಡು ಬಾರಿ ನಡೆದ ಘಟನೆಯಲ್ಲ, ಬದಲಿಗೆ ಕೇವಲ 45 ದಿನಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕನಿಷ್ಠ […]
ರಾಮಮಂದಿರದಲ್ಲಿ ನಿರಂತರ ಕಳ್ಳತನ| ಎಸ್ಐಟಿ ತನಿಖೆಯಿಂದ ಬಯಲಾಯ್ತು ಕೃತ್ಯ Read More »









